ಯುಎಇಗೆ ಕ್ಷಿಪಣಿ ದಾಳಿ?


Team Udayavani, Sep 26, 2018, 6:07 PM IST

9.jpg

ಟೆಹರಾನ್‌: ಸೌದಿ ಅರೇಬಿಯಾ ಮತ್ತು ಸಂಯುಕ್ತ ಅರಬ್‌ ಗಣರಾಜ್ಯ (ಯುಎಇ)ದ ಮೇಲೆ ಕ್ಷಿಪಣಿ ದಾಳಿ ನಡೆಸುವುದಾಗಿ ಇರಾನ್‌ ಬೆದರಿಕೆ ಹಾಕಿದೆ ಎಂದು ಹೇಳಲಾಗಿದೆ. ಈ ಬಗೆಗಿನ ವೀಡಿಯೋವನ್ನು ಇರಾನ್‌ನ ರೆವೊಲ್ಯೂಷನರಿ ಗಾರ್ಡ್‌ ಪ್ರಕಟಿಸಿದೆ. ಅದರಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲ ಖಮೇನಿ  ಮಾತನಾಡಿದ್ದಾರೆ ಎಂದು ಹೇಳಲಾಗಿರುವ ಧ್ವನಿ ಇದೆ. ಕಳೆದ ಶನಿವಾರ ಅಹ್ವಾಜ್‌ ಎಂಬಲ್ಲಿ ನಡೆಸಲಾಗಿದ್ದ ದಾಳಿಯಲ್ಲಿ 25 ಮಂದಿ ಅಸುನೀಗಿ, 60 ಮಂದಿ ಗಾಯಗೊಂಡಿದ್ದರು. ಅದಕ್ಕೆ ಸೌದಿ ಅರೇಬಿಯಾ, ಯುಎಇ ಕಾರಣ. ಅವುಗಳ ವಿರುದ್ಧ ಕಠಿಣವಾಗಿ ವರ್ತಿಸಬೇಕು ಎಂದು ಖೊಮೇನಿ ಪ್ರತಿಪಾದಿಸಿರುವುದು ವೀಡಿಯೋದಲ್ಲಿದೆ. ಈ ಹೇಳಿಕೆಯಿಂದಾಗಿ ಪರ್ಷಿಯನ್‌ ಗಲ್ಫ್ ಪ್ರದೇಶದಲ್ಲಿ ಬಿಗುವಿನ ವಾತಾವರಣ ಮತ್ತಷ್ಟು ಹೆಚ್ಚಾಗಲಿದೆ.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.