‘ಮಂಗಳೂರು ನಗರ ಸ್ಮಾರ್ಟ್‌ ಆದಂತೆ ಜನರ ಹೃದಯ ಕೂಡ ಸ್ಮಾರ್ಟ್ ಆಗಲಿ’


Team Udayavani, Sep 27, 2018, 11:59 AM IST

27-sepctember-6.gif

ಮಹಾನಗರ: ಮಂಗಳೂರು ನಗರ ಸ್ಮಾರ್ಟ್‌ ಆಗುವಂತೆ, ಜತೆಗೆ ಇಲ್ಲಿನ ಜನರ ಹೃದಯ ಕೂಡ ಸ್ಮಾರ್ಟ್‌ ಆಗ ಬೇಕು ಎಂದು ಮಂಗಳೂರಿನ ಬಿಷಪ್‌ ರೆ| ಡಾ| ಪೀಟರ್‌ ಪಾವ್ಲ್  ಸಲ್ಡಾನ್ಹಾ ಹೇಳಿದರು. ಕೊಡಿಯಾಲ ಬೈಲ್‌ನಲ್ಲಿರುವ ಬಿಷಪ್ಸ್‌ ಹೌಸ್‌ನಲ್ಲಿ ಮಂಗಳೂರು ಧರ್ಮಪ್ರಾಂತದ ವತಿಯಿಂದ ರಾಜಕೀಯ ಮುಖಂಡರು, ಸಮುದಾಯ ನಾಯಕರು, ಆಡಳಿತಗಾರರು, ಬುದ್ಧಿ ಜೀವಿಗಳು ಮತ್ತು ಮಾಧ್ಯಮ ಮುಖ್ಯಸ್ಥರ ಜತೆ ಇತ್ತೀಚೆಗೆ ನಡೆದ ‘ಬಂಧುತ್ವ ಸಮಾಜದ ಸಾಮರಸ್ಯಕ್ಕಾಗಿ’ ಎಂಬ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಂಗಳೂರು ನಗರವು ಹೃದಯ ವೈಶಾಲ್ಯತೆಯಿಂದ ಕೂಡಿದ ತಾಣವಾಗಿ ಬೆಳೆಯಲಿ. ಇದೇ ಮಂಗಳೂರಿನ ಘೋಷ ವಾಕ್ಯವಾಗಲಿ ಎಂದು ಆಶಿಸಿದರು. ಬಾಲ್ಯದಲ್ಲಿ ನಾನು ಕೇಳಿದ ಕನ್ನಡ ಹಾಡು ದೇವರ ಮಕ್ಕಳು ನಾವೆಲ್ಲ. ಇದನ್ನು ಕೇಳಿದಾಕ್ಷಣ ಒಬ್ಬರು ಮತ್ತೊಬ್ಬರನ್ನು ಪ್ರೀತಿ, ಮಾನವೀಯತೆಯ ದೃಷ್ಟಿಕೋನದಿಂದ ಕಾಣಬೇಕು ಎನ್ನುವ ಸಾರಾಂಶವನ್ನು ಸಾರುತ್ತದೆ. ನಾವೆಲ್ಲರೂ ದೇವರ ಮಕ್ಕಳು ಎನ್ನುವ ದೃಷ್ಟಿಯಿಂದಲೇ ಬಡವ-ಬಲ್ಲಿದ ಎನ್ನುವ ಭೇದ ಭಾವ ಮಾಡದೆ ಎಲ್ಲರ ಜತೆಯಲ್ಲೂ ಪ್ರೀತಿ, ಸಾಮರಸ್ಯದಿಂದ ಬದುಕ ಬೇಕು ಎಂದರು.

ಪ್ರೀತಿ, ಸಹಾನುಭೂತಿ, ಸತ್ಯ ಉಳಿಯ ಬೇಕು
ದೇವರ ಮೇಲಿನ ಪ್ರೀತಿ, ಸಹಾನುಭೂತಿ ಮತ್ತು ಸತ್ಯ ಬರೀ ಕ್ರೈಸ್ತಧರ್ಮದಲ್ಲಿ ಮಾತ್ರವಲ್ಲ ಹಿಂದೂ, ಇಸ್ಲಾಂ ಧರ್ಮಗಳೂ ಹೇಳುತ್ತವೆ. ದೇವರ ಪ್ರತಿರೂಪದಂತಿರುವ ನಾವು ಪ್ರೀತಿ, ಸಹಾನುಭೂತಿ ಮತ್ತು ಸತ್ಯದಿಂದ ನಡೆಯಲು ಪ್ರಯತ್ನಿಸ ಬೇಕೆಂದರು.

ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಜೀ, ವಿಶ್ರಾಂತ ಕುಲಪತಿ ಪ್ರೊ| ಬಿ.ಎ. ವಿವೇಕ ರೈ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌, ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಶಿಕ್ಷಣ ತಜ್ಞ ಡಾ| ಎಂ. ಮೋಹನ್‌ ಆಳ್ವ, ದ.ಕ.ಜಿ.ಪಂ. ಸಿಇಒ ಸೆಲ್ವಮಣಿ ಆರ್‌., ಪೊಲೀಸ್‌ ಕಮೀಷನರ್‌ ಟಿ.ಆರ್‌. ಸುರೇಶ್‌, ಶಾಸಕರಾದ ವೇದವ್ಯಾಸ ಕಾಮತ್‌, ಉಮಾನಾಥ ಕೋಟ್ಯಾನ್‌, ಡಾ| ವೈ. ಭರತ್‌ ಶೆಟ್ಟಿ, ಸಂಜೀವ ಮಠಂದೂರು, ರಾಜೇಶ್‌ ನಾೖಕ್‌, ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ, ಮೇಯರ್‌ ಭಾಸ್ಕರ್‌ ಕೆ., ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕರಾದ ಬಿ.ಎ. ಮೊದಿನ್‌ ಬಾವಾ, ಶಕುಂತಳಾ ಶೆಟ್ಟಿ, ಅಮರನಾಥ ಶೆಟ್ಟಿ, ಅಭಯಚಂದ್ರ, ವಿನಯಕುಮಾರ್‌ ಸೊರಕೆ ಮತ್ತು ಮಾಜಿ ಎಂಎಲ್‌ಸಿ ಕ್ಯಾ| ಗಣೇಶ್‌ ಕಾರ್ಣಿಕ್‌, ಬಸ್ತಿ ವಾಮನ ಶೆಣೈ, ರೋಯ್‌ ಕ್ಯಾಸ್ತೆಲಿನೊ, ಲುವಿ ಜೆ. ಪಿಂಟೋ, ಎನ್‌. ವಿನಯ್‌ ಹೆಗ್ಡೆ ಉಪಸ್ಥಿತರಿದ್ದರು. ಮಾಜಿ ಶಾಸಕ ಜೆ. ಆರ್‌. ಲೋಬೋ ಕಾರ್ಯಕ್ರಮದ ಸಂಚಾಲಕರಾಗಿದ್ದರು. ಎಂ.ಪಿ. ನೊರೊನ್ಹಾ ಮತ್ತು ಜಾನ್‌ ಡಿ’ಸಿಲ್ವ ನಿರ್ವಹಿಸಿದರು.

ಟಾಪ್ ನ್ಯೂಸ್

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

1-24-sunday

Daily Horoscope: ವ್ಯವಹಾರಸ್ಥರಿಗೆ ಅನಿರೀಕ್ಷಿತ ಮೂಲದಿಂದ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.