ಆಂಗ್ಲ ವ್ಯಾಮೋಹ ಕಾಯಿಲೆ
Team Udayavani, Sep 29, 2018, 6:00 AM IST
ಪಣಜಿ: “ಇಂಗ್ಲೀಷ್ ಭಾಷಾ ವ್ಯಾಮೋಹ’ ಒಂದು ಕಾಯಿಲೆಯಿದ್ದಂತೆ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ. ಎನ್ಐಟಿ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, “”ಇದೇ ತಿಂಗಳ ಆರಂಭದಲ್ಲಿ ನಾನು ಭಾಗವಹಿಸಿದ್ದ ಹಿಂದಿ ದಿನಾಚರಣೆ ಕಾರ್ಯಕ್ರಮದಲ್ಲಿ ಇಂಗ್ಲೀಷ್ ಭಾಷೆ ಒಂದು ರೋಗವೆಂದು ನಾನು ಹೇಳಿದ್ದಾಗಿ ಕೆಲ ಮಾಧ್ಯಮಗಳು ಹೇಳಿವೆ. ಆದರೆ, ನಾನು ಇಂಗ್ಲೀಷ್ ವ್ಯಾಮೋಹ ಒಂದು ರೋಗ ಎಂದು ಹೇಳಿದ್ದೆನಷ್ಟೇ ಎಂದರು. ಈಗಲೂ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಇಂಗ್ಲೀಷ್ ವ್ಯಾಮೋಹ ಬಿಟ್ಟು ನಾವು ಶ್ರೀಮಂತ ಸಂಸ್ಕೃತಿಯನ್ನು ಗೌರವಿಸಬೇಕಿದೆ ಹಾಗೂ ಮಾತೃಭಾಷೆಗಳನ್ನು ಬೆಳೆಸಬೇಕಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ
Tollywood: ಪ್ರಶಾಂತ್ ನೀಲ್ – Jr. NTR ಸಿನಿಮಾಕ್ಕೆ ಈ ಟೈಟಲ್ ಫಿಕ್ಸ್?
Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
ಕಾರ್ತಿಕ್ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?