ಭಾರತೀಯರಿಗೆ ಗಲ್ಫ್ ಕೆಂಪುಹಾಸು
Team Udayavani, Sep 30, 2018, 6:00 AM IST
ನವ ದೆಹಲಿ: ದುಬೈ, ಒಮನ್, ಬಹರೈನ್ನಂಥ ಗಲ್ಫ್ ರಾಷ್ಟ್ರಗಳು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಭಾರತೀಯರಿಗೆ ಕೆಂಪುಹಾಸು ಹಾಕತೊಡಗಿದೆ. ರೋಡ್ಶೋ, ಮಾರ್ಕೆಟಿಂಗ್ ತಂತ್ರಗಳು ಹಾಗೂ ನಿಯಮಗಳ ಸಡಿಲಿಕೆ ಮೂಲಕ ಹೆಚ್ಚು ಹೆಚ್ಚು ಭಾರತೀಯ ಪ್ರವಾಸಿಗರನ್ನು ತಮ್ಮ ದೇಶಗಳತ್ತ ಸೆಳೆದುಕೊಳ್ಳುವುದು ಗಲ್ಫ್ ರಾಷ್ಟ್ರಗಳ ಉದ್ದೇಶವಾಗಿದೆ.
ಪ್ರಸಕ್ತ ವರ್ಷದ ಮೊದಲ 7 ತಿಂಗಳಲ್ಲೇ 12 ಲಕ್ಷ ಭಾರತೀಯರು ದುಬೈಗೆ ಭೇಟಿ ನೀಡಿದ್ದಾರೆ. ಪ್ರವಾಸೋದ್ಯಮವನ್ನು ಇನ್ನಷ್ಟು ಉತ್ತೇಜಿಸುವ ಸಲುವಾಗಿ ಈ ದೇಶಗಳು ಹತ್ತು ಹಲವು ಕೊಡುಗೆಗಳನ್ನು ಘೋಷಿಸತೊಡಗಿವೆ. ಗ್ರೀನ್ ಕಾರ್ಡ್ ಹೊಂದಿರುವ ಭಾರತೀಯರಿಗೆ ವೀಸಾ ಆನ್ ಅರೈವಲ್ ಸೌಲಭ್ಯವನ್ನು ದುಬೈ ಈಗಾಗಲೇ ಕಲ್ಪಿಸಿದೆ. ಬೆಂಗಳೂರು ಸೇರಿದಂತೆ 11 ನಗರಗಳಲ್ಲಿ ರೋಡ್ಶೋ ನಡೆಸುವುದಾಗಿ ದುಬೈ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.
ಬಹರೈನ್ ಕೂಡ ಭಾರತದಲ್ಲಿ ಪ್ರವಾಸೋ ದ್ಯಮ ಕಚೇರಿ ತೆರೆದಿದೆ. ಅಲ್ಲದೆ, ಹೈಪ್ರೊಫೈಲ್ ಭಾರತೀಯರ ವಿವಾಹ ಕಾರ್ಯಕ್ರಮಗಳನ್ನು ತಮ್ಮ ದೇಶಗಳಲ್ಲಿ ಆಯೋಜಿಸುವಂತೆ ಮಾಡಲೂ ಬಹರೈನ್ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ