ಬೆಳಗಾವಿ:CISF ಸೆಂಟರ್ನಲ್ಲಿ ಸ್ಫೋಟ;ನಾಲ್ವರಿಗೆ ಗಂಭೀರ ಗಾಯ
Team Udayavani, Sep 30, 2018, 12:36 PM IST
ಖಾನಾಪುರ: ಇಲ್ಲಿನ ಜಾಂಬೋಟಿ ಅರಣ್ಯ ಪ್ರದೇಶದಲ್ಲಿ ರುವ ಸಿಐಎಸ್ಎಫ್ ತರಬೇತಿ ಕೇಂದ್ರ ದ ನಿರ್ಬಂಧಿತ ಪ್ರದೇಶದಲ್ಲಿ ಭಾನುವಾರ ಸ್ಫೋಟ ಸಂಭವಿಸಿದ್ದು,ದನ ಮೇಯಿಸುತ್ತಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡಿರುವ ನಾಲ್ವರು ನಿರ್ಬಂಧಿತ ಪ್ರದೇಶವನ್ನು ಪ್ರವೇಶಿಸಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಗಾಯಗೊಂಡಿದ್ದ ನಾಲ್ವರನ್ನು ಸಿಐಎಸ್ಎಫ್ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಖಾನಾಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು , ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು