ಯುವ ಜನೋತ್ಸವ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Team Udayavani, Oct 1, 2018, 12:35 PM IST

vij-1.jpg

ವಿಜಯಪುರ: ನಗರದಲ್ಲಿ ಜರುಗಿದ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ವಿಜೇತರಿಗೆ ಪಾರಿತೋಷಕ ವಿತರಿಸಲಾಯಿತು. ಜಾನಪದ ನೃತ್ಯದಲ್ಲಿ ಬಂಗಾರಮ್ಮ ಸಜ್ಜನ ಮಹಿಳಾ ಮಹಾವಿದ್ಯಾಲಯ ಪ್ರಥಮ ಸ್ಥಾನ, ಬಂಗಾರಮ್ಮ ಮಹಿಳಾ ಮಹಾವಿದ್ಯಾಲಯ ದ್ವಿತೀಯ ಸ್ಥಾನ, ಜಾನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಬಿಎಲ್‌ಡಿಇ ಎಂಜಿನಿಯರಿಂಗ್‌ ಕಾಲೇಜ್‌ ತಂಡ ಪ್ರಥಮ ಸ್ಥಾನ, ಬಂಗಾರಮ್ಮ ಸಜ್ಜನ ಮಹಿಳಾ ಮಹಾವಿದ್ಯಾಲಯ ದ್ವಿತೀಯ ಸ್ಥಾನ ಪಡೆದರು.

ಏಕಾಂಗ ನಾಟಕ ಬಿಎಲ್‌ಡಿಇ ಎಂಜಿನಿಯರಿಂಗ್‌ ಕಾಲೇಜ್‌ ತಂಡ ಪ್ರಥಮ ಸ್ಥಾನ, ಎಸ್‌ಬಿ ಆರ್ಟ್ಸ್ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯ ದ್ವಿತೀಯ, ಶಾಸ್ತ್ರೀಯ ಗಾಯನ (ಕರ್ನಾಟಕ) ನರೇಂದ್ರ ಗಾಡಗೀಳ ಪ್ರಥಮ ಸ್ಥಾನ, ಶ್ವೇತಾ ದ್ವಿತೀಯ ಸ್ಥಾನ, ಶಾಸ್ತ್ರೀಯ ಗಾಯನ (ಹಿಂದೂಸ್ತಾನಿ) ಮಹಿಳಾ ವಿಶ್ವವಿದ್ಯಾಲಯದ ಸರಸ್ವತಿ ಸಬರದ ಪ್ರಥಮ, ದರ್ಶನ ದ್ವಿತೀಯ, ಶಾಸ್ತ್ರೀಯ ವಾದ್ಯ ತಬಲಾ ಕಾಶೀನಾಥ ಗಾಯಕವಾಡ ಪ್ರಥಮ, ಶ್ರೀನಿಧಿದ್ವಿತೀಯ, ಸಮೀತ ತೃತೀಯ ಸ್ಥಾನ ತಮ್ಮದಾಗಿಸಿಕೊಂಡರು.

ಕೊಳಲು ವಾದನ ಕೃತಿಕಾ ಜಂಗಿನಮಠ ಪ್ರಥಮ, ಹಾರ್ಮೊನಿಯಂ ಅನುಷಾ ಪ್ರಥಮ, ಸೌಂದರ್ಯ ಒಡೆಯರ ದ್ವಿತೀಯ, ಗಿಟಾರ್‌ ಇಬ್ರಾಹಿಂ ಪ್ರಥಮ, ರಾಹುಲ್‌ ದ್ವಿತೀಯ, ಸೃಷ್ಟಿ ತೃತೀಯ, ಶಾಸ್ತ್ರೀಯ ನೃತ್ಯ ಭರತನಾಟ್ಯ ಪೂಜಾ
ಸರಸಟ್ಟಿ ಪ್ರಥಮ, ಲಕ್ಷ್ಮೀ ತೇರದಾಳ ದ್ವಿತೀಯ, ಸುಕನ್ಯಾ ತೃತೀಯ, ಆಶುಭಾಷಣ ಬಿಎಲ್‌ಡಿಇ ಎಂಜಿನಿಯರಿಂಗ್‌ ಕಾಲೇಜಿನ ಸಯೀದಾ ಖಾದ್ರಿ ಪ್ರಥಮ, ಕಿರಣಕುಮಾರ ಹಿರೇಮಠ ದ್ವಿತೀಯ, ಅಶ್ವಿ‌ನಿ ಉಪ್ಪಾರ ತೃತೀಯ ಸ್ಥಾನ ಪಡೆದರು. 

ಸಮಾರೋಪ-ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರಾಚಾರ್ಯ ಡಾ| ಎಸ್‌. ಕೆ. ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಯುವ ಸಬಲೀಕರಣ-ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಜಿ. ಲೋಣಿ, ಜಾವೇದ ಜಮಾದಾರ, ಅರವಿಂದ ಕೊಪ್ಪಾ, ಎನ್ನೆಸ್ಸೆಸ್‌ ಅಧಿಕಾರಿ ಜಿ.ಆರ್‌. ಅಂಬಲಿ, ಶಶಿಕಲಾ ಕುಲ್ಲೊಳ್ಳಿ, ಸುನಂದಾ ಘಾಟಗೆ, ಪಲ್ಲವಿ ವಾಗದಂಡೆ, ಪಾಟೀಲ, ಸುಭಾಷ್‌ ಕನ್ನೂರ ಇದ್ದರು.

ಟಾಪ್ ನ್ಯೂಸ್

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.