ಬಹ್ರೈನ್‌ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಜಯಮಾಲಾ ಉದ್ಘಾಟನೆ


Team Udayavani, Oct 3, 2018, 12:46 PM IST

jayamala-s.jpg

ಬೆಂಗಳೂರು: ಬಹ್ರೈನ್‌ನಲ್ಲಿ ಅ.5ರಿಂದ 6ರ ವರೆಗೆ ಪ್ರಥಮ ಅಂತಾರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಅ.5ರಂದು ಬಹ್ರೈನ್‌ ಇಂಡಿಯನ್‌ ಕ್ಲಬ್‌ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭವನ್ನು ಸಚಿವೆ ಜಯಮಾಲಾ ಅವರು ಉದ್ಘಾಟಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ|ಮನು ಬಳಿಗಾರ್‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.  “ಗಲ್ಫ್ ಕನ್ನಡಿಗರ ಸ್ಥಿತಿಗತಿ’, “ವಿಶ್ವಭಾರತಿಗೆ ಕನ್ನಡದಾರತಿ’, “ಜಾಗತೀಕರಣ ಮತ್ತು ಭಾಷಾ ಬಿಕ್ಕಟ್ಟು’, “ವಲಸೆ ಕನ್ನಡಿಗರು’, “ಕನ್ನಡ ಸಾಹಿತ್ಯದಲ್ಲಿ ಹಾಸ್ಯ ಮತ್ತು ಸಾಂಸ್ಕೃತಿಕ ಹಬ್ಬ’ ಸಹಿತ ಹಲವು ವಿಚಾರಗೋಷ್ಠಿಗಳು ನಡೆಯಲಿವೆ. ಅಲ್ಲದೆ ಹಿರಿಯ ಸಾಹಿತಿಗಳೊಂದಿಗೆ ಸಂವಾದ, ಕವಿಗೋಷ್ಠಿಗಳು ಜರುಗಲಿವೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.