ಪಾರ್ವತಮ್ಮನ ಖಡಕ್ ಮಗಳಿವಳು!: Watch

Team Udayavani, Oct 6, 2018, 5:38 PM IST

paravatamma.jpg

ದಿಶಾ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಹರಿಪ್ರಿಯಾ ಅವರ 25ನೇ ಚಿತ್ರ “ಡಾಟರ್‌ ಆಫ್ ಪಾರ್ವತಮ್ಮ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ವೈದೇಹಿ ಪಾತ್ರದಲ್ಲಿ ಮೊದಲ ಬಾರಿಗೆ ತನಿಖಾಧಿಕಾರಿಯಾಗಿ ಬೋಲ್ಡ್ ಆಗಿ ಹರಿಪ್ರಿಯಾ ನಟಿಸಿದ್ದಾರೆ. ಟೀಸರ್ ನಲ್ಲಿ ವೈದೇಹಿ ಪಾತ್ರದ ಪರಿಚಯವಿದ್ದು, ಪಾರ್ವತಮ್ಮ ಪಾತ್ರದಲ್ಲಿ ಸುಮಲತಾ ಅಂಬರೀಶ್ ಅಭಿನಯಿಸಿದ್ದಾರೆ.

ಅಲ್ಲದೇ ಇಲ್ಲಿ ತನಿಖಾಧಿಕಾರಿ ವೈದೇಹಿ ಪಾತ್ರ ಎರಡು ಶೇಡ್‍ಗಳಲ್ಲಿ ಹರಿಪ್ರಿಯಾ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಶಂಕರ್ ಆ್ಯಕ್ಷನ್ ಕಟ್ ಹೇಳಿದ್ದು, ಈ ಹಿಂದೆ ಪವನ್‌ ಒಡೆಯರ್‌ ಜೊತೆ “ರಣವಿಕ್ರಮ’ ಸೇರಿದಂತೆ ಹಲವು ಚಿತ್ರಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈ ಚಿತ್ರ ಒಂದು ಕ್ರೈಮ್‌ ಸುತ್ತ ಸುತ್ತುವ ಕಥೆ ಹಂದರವನ್ನೊಳಗೊಂಡಿದ್ದು, ನಿರ್ದೇಶಕ ರಿಷಬ್‌ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ವೈದೇಹಿ ಪಾತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿದ್ದಾರೆ.

ತಾಯಿ ಮಗಳ ನಡುವಿನ ಬಾಂಧವ್ಯಕ್ಕೂ ಸಾಕಷ್ಟು ಅವಕಾಶವಿರುವ ಈ ಚಿತ್ರವನ್ನು ಶಶಿಧರ್‌, ವಿಜಯಲಕ್ಷ್ಮೀ ಕೃಷ್ಣೇಗೌಡ, ಸಂದೀಪ್‌, ಶ್ವೇತಾ ಸೇರಿ ನಿರ್ಮಿಸುತ್ತಿದ್ದಾರೆ. ಅರುಳ್‌ ಕೆ. ಸೋಮಸುಂದರನ್‌ ಕ್ಯಾಮೆರಾ ಕೈಚಳಕ, ಮಿಥುನ್‌ ಮುಕುಂದನ ಅವರು ಸಂಗೀತ ಸಂಯೋಜನೆ ನೀಡಿದ್ದು, ಸುರೇಶ್‌ ಆರ್ಮುಗಂ ಸಂಕಲನ ಚಿತ್ರಕ್ಕಿದೆ. ಸದ್ಯ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

ಇನ್ನು ಹರಿಪ್ರಿಯಾ “ಡಾಟರ್‌ ಆಫ್ ಪಾರ್ವತಮ್ಮ’ದಲ್ಲಿ ಬಿಝಿಯಾಗಿದ್ದು, ಇದಲ್ಲದೇ ಅವರ ನಟನೆಯ “ಸೂಜಿದಾರ’, “ಬೆಲ್‌ ಬಾಟಮ್‌’,  ಹಾಗೂ “ಕಥಾಸಂಗಮ’ ಚಿತ್ರಗಳು ಬಿಡುಗಡೆಯ ಹಂತದಲ್ಲಿವೆ. ಇದಲ್ಲದೇ ದರ್ಶನ್‌ ಅವರ “ಕುರುಕ್ಷೇತ್ರ’ ಚಿತ್ರದ ಹಾಡೊಂದರಲ್ಲೂ ಹರಿಪ್ರಿಯಾ ಕಾಣಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.