ಪ್ರೊ.ಭಗವಾನ್ ಬಂಧಿಸಲು ಸಂಸದ ಜೋಶಿ ಒತ್ತಾಯ
Team Udayavani, Oct 7, 2018, 6:50 AM IST
ಧಾರವಾಡ: ಪ್ರೊ. ಕೆ.ಎಸ್.ಭಗವಾನ್ ಮೇಲೆ ಪೊಲೀಸರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ಬಂಧಿಸಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರು ದಸರಾ ಬಗ್ಗೆ ಭಗವಾನ್ ಅವರು ನೀಡಿದ ಹೇಳಿಕೆಯನ್ನು ಖಂಡಿಸಿದರು. ಭಗವಾನ್ ಮತ್ತು ಪ್ರಕಾಶ ರೈ ಅವರು ಹುಚ್ಚರಂತೆ ಮಾತನಾಡುತ್ತಿದ್ದು, ಅವರಿಗೆ ಸಾಮಾಜಿಕ ಕಾಳಜಿ ಇಲ್ಲ. ಅವರಿಬ್ಬರೂ ಪ್ರಚಾರಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಒಂದು ವೇಳೆ ಅವರಿಗೆ ಧೈರ್ಯವಿದ್ದರೆ ಅನ್ಯ ಧರ್ಮದ ಬಗ್ಗೆ ಮಾತನಾಡಲಿ ನೋಡೋಣ ಎಂದು ಸವಾಲು ಎಸೆದರು. ರಾಹುಲ್ಗಾಂ ಧಿ ಅವರಿಗೆ ಸೋಲು ಆರಂಭವಾದ ಬಳಿಕ ದೇವಸ್ಥಾನ ಸುತ್ತಾಡುತ್ತಿದ್ದು, ಅವರು ರಾಮಮಂದಿರ ಬಗ್ಗೆ ತಮ್ಮ ನಿಲುವು ತಿಳಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು