ಕಾಮಗಾರಿಗಳ ಉದ್ಘಾಟನೆ, ಶೌಚಾಲಯಕ್ಕೆ ಶಂಕು

Team Udayavani, Oct 7, 2018, 3:11 PM IST

7-october-14.gif

ವಿಟ್ಲ: ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಪ.ಪಂ. ಅಧ್ಯಕ್ಷ ಅರುಣ ಎಂ. ವಿಟ್ಲ, ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯೀ ಸಮಿತಿ ಅಧ್ಯಕ್ಷೆ ಕೆ. ಚಂದ್ರಕಾಂತಿ ಶೆಟ್ಟಿ, ಪ.ಪಂ. ಸದಸ್ಯರಾದ ಶ್ರೀಕೃಷ್ಣ ವಿಟ್ಲ, ವಿ. ರಾಮದಾಸ ಶೆಣೈ, ಉಷಾ ಕೃಷ್ಣಪ್ಪ ಕೆ., ಲೋಕನಾಥ ಶೆಟ್ಟಿ ಕೊಲ್ಯ, ಮಂಜುನಾಥ ಕಲ್ಲಕಟ್ಟ, ಇಂದಿರಾ ಅಡ್ಡಾಳಿ, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ್‌ ಉಕ್ಕುಡ, ಕಾರ್ಯದರ್ಶಿ ಉದಯ ಆಲಂಗಾರು, ಜಗದೀಶ್‌ ಪಾಣೆಮಜಲು ಮತ್ತಿತರರು ಉಪಸ್ಥಿತರಿದ್ದರು.

ಉದ್ಘಾಟನೆ
ವಿಟ್ಲ ಪ.ಪಂ.ಗೆ 2015-16ನೇ ಸಾಲಿನ 14ನೇ ಹಣಕಾಸು ಸಾಮಾನ್ಯ ಮೂಲ ಹಣಕಾಸು ಹಂಚಿಕೆ ಅನುದಾನದಡಿ ಮಂಜೂರಾದ 4 ಲಕ್ಷ ರೂ. ವೆಚ್ಚದ ವಿಟ್ಲ ಪ.ಪಂ. ವ್ಯಾಪ್ತಿಯ ನೆಲ್ಲಿಗುಡ್ಡೆ ಪಳೇರಿ ರಸ್ತೆ ಅಭಿವೃದ್ಧಿ, 4.18 ಲಕ್ಷ ರೂ. ವೆಚ್ಚದ ಪಳಿಕೆ ಜನತಾ ಕಾಲನಿ, ಚಂದಳಿಕೆ ಜನತಾ ಕಾಲನಿಯಲ್ಲಿ ರಸ್ತೆ ಅಭಿವೃದ್ಧಿ, 1 ಲಕ್ಷ ರೂ. ವೆಚ್ಚದ ಉಕ್ಕುಡ ಬುಳೇರಿಕಟ್ಟೆಯಲ್ಲಿ ಹೈಮಾಸ್ಟ್‌ ಬೀದಿದೀಪ, 2017-18ನೇ ಸಾಲಿನ 14ನೇ ಹಣಕಾಸು ಸಾಮಾನ್ಯ ಮೂಲ ಹಣಕಾಸು ಉಳಿಕೆ ಅನುದಾನ ದಡಿ ಮಂಜೂರಾದ 5 ಲಕ್ಷ ರೂ. ವೆಚ್ಚದ ಮಾಮೇಶ್ವರ ಮತ್ತು ನೆಲ್ಲಿಗುಡ್ಡೆ ರಸ್ತೆ ಅಭಿವೃದ್ಧಿ, 2017-18ನೇ ಸಾಲಿನ 14ನೇ ಹಣಕಾಸು ಸಾಮಾನ್ಯ ಮೂಲ ಅನುದಾನದಡಿ 3.10 ಲಕ್ಷ ರೂ. ವೆಚ್ಚದ 5ನೇ ವಾರ್ಡ್‌ನ ಪುಚ್ಚೆಗುತ್ತು ಕೆರೆ ಬಳಿ ರಸ್ತೆ ಅಭಿವೃದ್ಧಿ ಮುಂದುವರಿದ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.

ಶಂಕುಸ್ಥಾಪನೆ 
ವಿಟ್ಲ ಪ.ಪಂ.ಗೆ 2017-18ನೇ ಸಾಲಿನ 14ನೇ ಹಣಕಾಸು ಯೋಜನೆ ಸಾಮಾನ್ಯ ಮೂಲ ಅನುದಾನದಡಿ ಮಂಜೂರಾದ 5.58 ಲಕ್ಷ ರೂ. ವೆಚ್ಚದ ಸಾರ್ವಜನಿಕ ಶೌಚಾಲಯಕ್ಕೆ ಮೇಗಿನಪೇಟೆಯಲ್ಲಿ ಶಂಕುಸ್ಥಾಪನೆ ಮಾಡಲಾಯಿತು. 5 ಲಕ್ಷ ರೂ. ವೆಚ್ಚದ ಮಾಮೇಶ್ವರ ಮತ್ತು ನೆಲ್ಲಿಗುಡ್ಡೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಲಾಯಿತು.

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.