ಸುಳ್ಳು ಅತ್ಯಾಚಾರ ಆರೋಪ: ವಿಂದಾ ವಿರುದ್ಧ ಆಲೋಕ್‌ ಕಾನೂನು ಕ್ರಮ

Team Udayavani, Oct 10, 2018, 4:44 PM IST

alok-nath1-700.jpg

ಮುಂಬಯಿ : ತನ್ನ ವಿರುದ್ಧ ಅತ್ಯಾಚಾರದ ಆರೋಪ ಮಾಡಿರುವ ಚಿತ್ರ ಲೇಖಕಿ, ನಿರ್ಮಾಪಕಿ ವಿಂದಾ ನಂದ ವಿರುದ್ದ ಕಾನೂನು ಕ್ರಮ ಜರುಗಿಸಲು ಹಿರಿಯ ಬಾಲಿವುಡ್‌ ಮತ್ತು ಟಿವಿಯ “ಸಂಸ್ಕಾರಿ” ನಟ ಆಲೋಕ್‌ ನಾಥ್‌ ನಿರ್ಧರಿಸಿದ್ದಾರೆ. 

“ಅನಗತ್ಯ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿರುವ ವಿಂದಾ ನಂದಾ ವಿರುದ್ಧ ನಾವು ಕಾನೂನು ಕ್ರಮ ಜರುಗಿಸಲಿದ್ದೇವೆ; ಇನ್ನೆರಡು ದಿನಗಳ ಒಳಗೆ ನಾವು ಕàಸು ದಾಖಲಿಸಲಿದ್ದೇವೆ’ ಎಂದು ಆಲೋಕ್‌ ನಾಥ್‌ ಅವರ ವಕೀಲ ಅಶೋಕ್‌ ಸರೋಗಿ ಹೇಳಿದ್ದಾರೆ. 

19 ವರ್ಷಗಳಷ್ಟು ಹಳೆಯ ಈ ಆರೋಪಗಳನ್ನು ಆನಗತ್ಯವಾಗಿ ಆಲೋಕ್‌ ನಾಥ್‌ ಅವರ ಪ್ರತಿಷ್ಠೆಗೆ ಮಸಿ ಬಳಿಯುವ ಉದ್ದೇಶದಿಂದಲೇ ಮಾಡಲಾಗಿದೆ ಎಂದು ಸರೋಗಿ ಹೇಳಿದರು. 

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.