2014ರ ಬಳಿಕ ಕನಿಷ್ಠ ಮಟ್ಟಕ್ಕೆ ಕುಸಿದ ಚೀನೀ ಶೇರು ಮಾರಕಟ್ಟೆ
Team Udayavani, Oct 11, 2018, 3:34 PM IST
ಶಾಂಘೈ : ಚೀನ ಶೇರು ಮಾರಕಟ್ಟೆ ಇಂದು ಗುರುವಾರ ಕಳೆದ ನಾಲ್ಕು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಚೀನದ ಸುಮಾರು 1,000 ಕಂಪೆನಿಗಳ ಶೇರು ಧಾರಣೆ ದಿನದ ಶೇ.10ರ ಕುಸಿತದ ಮಿತಿಯನ್ನು ತಲುಪಿವೆ.
ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ಭಾರೀ ಕುಸಿತ, ಅಮೆರಿಕ – ಚೀನ ನಡುವಿನ ವಾಣಿಜ್ಯ ಸಮರ ಮುಂತಾಗಿ ಹಲವು ಕಾರಣಗಳಿಂದ ಚೀನೀ ಶೇರು ಮಾರುಕಟ್ಟೆ ಕುಸಿದಿದೆ ಎಂದು ವರದಿಗಳು ತಿಳಿಸಿವೆ.
ಶಾಂಘೈ ಶೇರು ಮಾರುಕಟ್ಟೆ ಇಂದು ಶೇ.5.22ರ ಅಥವಾ 142.38 ಅಂಕಗಳ ಭಾರೀ ಕುಸಿತವನ್ನು ಕಂಡು 2014ರ ನವೆಂಬರ್ ಬಳಿಕದ ಆತ್ಯಂತ ಕನಿಷ್ಠ ಮಟ್ಟವಾಗಿ 2,583.46 ಅಂಕಗಳ ಮಟ್ಟಕ್ಕೆ ಜಾರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್