ಮಸ್ಕಿ: ಅಂಗಡಿಯೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟ ; ಭಾರೀ ಬೆಂಕಿ
Team Udayavani, Oct 12, 2018, 12:13 PM IST
ರಾಯಚೂರು: ಮಸ್ಕಿಯಲ್ಲಿ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ನಡೆದಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳು ಬೆಂಕಿಗೆ ಆಹುತಿಯಾಗಿವೆ.
ಅಮರೇಶ್ವರ ಸಪ್ಲಯರ್ಸ್ ಎನ್ನುವ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದ್ದು ಅಪಾರ ನಷ್ಟ ಸಂಭವಿಸಿದೆ.
ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿ ಸುತ್ತಮುತ್ತಲಿನ ಅಂಗಡಿಗಳಿಗೆ ವ್ಯಾಪಿಸುವುದನ್ನು ತಡೆದಿದ್ದಾರೆ.
ಮಸ್ಕಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್