ಮೈಸೂರಲ್ಲಿಂದು ದಸರಾ ಸಾಂಸ್ಕೃತಿಕ ಮೆರವಣಿಗೆ


Team Udayavani, Oct 14, 2018, 6:00 AM IST

dasraa.jpg

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಸಕಲಾ ತಂಡಗಳಿಗೆ ಹೆಚ್ಚಿಅವಕಾಶ ಸಿಗುವುದಿಲ್ಲ ಎಂಬ ಹಲವು ವರ್ಷಗಳ ಕೊರಗನ್ನು ಹೋಗಲಾಡಿಸಲು ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ದಸರಾ ಸಾಂಸ್ಕೃತಿಕ ಮೆರವಣಿಗೆ ಆಯೋಜಿಸಿದೆ.

750 ಕೆ.ಜಿ.ತೂಕದ ಚಿನ್ನದ ಅಂಬಾರಿ, ನಾಡಿನ ಕಲೆ-ಸಂಸ್ಕೃತಿ ಬಿಂಬಿಸುವ ಮೂಲಕ ಸಾಮಾಜಿಕ ಸಂದೇಶ ಸಾರುವ ಸ್ತಬ್ಧಚಿತ್ರಗಳು ಇರುವುದಿಲ್ಲ ಎಂಬುದನ್ನು ಬಿಟ್ಟರೆ, ಜಂಬೂಸವಾರಿ ಮೆರವಣಿಗೆ ಮಾದರಿಯಲ್ಲೇ ಅದೇ ಮಾರ್ಗದಲ್ಲಿ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಅರಮನೆ ಬಲರಾಮ ದ್ವಾರದಿಂದ ಬನ್ನಿಮಂಟಪ ಮೈದಾನದವರೆಗೆ ಜಂಬೂಸವಾರಿ ಸಾಗುವ ಮಾರ್ಗದಲ್ಲೇ ಮೆರವಣಿಗೆಯಲ್ಲಿ ಸಾಗುವ ಸ್ಥಳೀಯ ಕಲಾವಿದರ ವಿವಿಧ ತಂಡಗಳು, ಕಲಾ ಸ್ಪರ್ಶ‌ ನೀಡಲಿವೆ. ಭಾನುವಾರ 2ರಿಂದ 2.30ರ ನಡುವೆ
ಡಿಸಿಎಂ ಡಾ.ಜಿ.ಪರಮೇಶ್ವರ ಅವರು ದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಯೋಗ ಚಾರಣ: ಈ ಮಧ್ಯೆ, ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಶನಿವಾರ ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರಕ್ಕೆ ಸಚಿವ ಸಾ.ರಾ.ಮಹೇಶ್‌ ಚಾಲನೆ ನೀಡಿದರು. ನೂರಾರು ಯೋಗಾಸಕ್ತರು ಸಹಸ್ರ ಮೆಟ್ಟಿಲೇರಿ ಚಾಮುಂಡಿಬೆಟ್ಟಕ್ಕೆ ತೆರಳಿ ದುರ್ಗಾ ನಮಸ್ಕಾರ ಹಾಗೂ ಯೋಗಪ್ರದರ್ಶನ ನೀಡಿದರು. ಅಲ್ಲದೆ, ನಗರದಲ್ಲಿ ಓಪನ್‌ ಸ್ಟ್ರೀಟ್‌ ಫೆಸ್ಟಿವಲ್‌ ಕೂಡ ಆಯೋಜಿಸಲಾಗಿತು. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಶನಿವಾರ ವೈಮಾನಿಕ ಪ್ರದರ್ಶನದ ಪೂರ್ವ ಭಾವಿ ತಾಲೀಮು ನಡೆಯಿತು. ಸುಡುಬಿಸಿಲಿನನಡುವೆಯೂ ಪಂಜಿನ ಕವಾಯತು ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರು ಕಮಾಂಡೋಗಳು ನಡೆಸಿಕೊಟ್ಟ ಸಾಹಸ ಪ್ರದರ್ಶನಕ್ಕೆ ಮನಸೋತರು.

ಟಾಂಗಾ ಸವಾರಿ ಮೆರಗು: ಮೈಸೂರಿನ ಪಾರಂಪರಿಕ ಕಟ್ಟಡಗಳ ಕುರಿತು ಜನಸಾಮಾನ್ಯರು ಹಾಗೂ ಪ್ರವಾಸಿಗರಿಗೆ
ಪರಿಚಯ ಮಾಡಿಕೊಡುವ ಉದ್ದೇಶದಿಂದ ಶನಿವಾರ ಆಯೋಜಿಸಿದ್ದ ಪಾರಂಪರಿಕ ಟಾಂಗಾ ಸವಾರಿ ಗಮನ ಸೆಳೆಯಿತು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಪಾರಂಪರಿಕ ಟಾಂಗಾ ಸವಾರಿ ಕಾರ್ಯಕ್ರಮ
ಆಯೋಜಿಸಲಾಗಿತ್ತು. ನಗರದಪುರಭವನದಿಂದ ಆರಂಭಗೊಂಡ ಟಾಂಗಾ  ಸವಾರಿಗೆ ಪ್ರವಾಸೋದ್ಯಮ ಸಚಿವ ಸಾ.ರಾ.
ಮಹೇಶ್‌ ಚಾಲನೆ ನೀಡಿದರು.

ಟಾಪ್ ನ್ಯೂಸ್

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Arrested: ಸ್ನೇಹಿತರಿಗೆ ತಿಂಡಿ ಕೊಡಿಸಿದ್ದಕ್ಕೆ 45 ಲಕ್ಷ ಕಳೆದುಕೊಂಡ ಬಾಲಕಿ!

Arrested: ಸ್ನೇಹಿತರಿಗೆ ತಿಂಡಿ ಕೊಡಿಸಿದ್ದಕ್ಕೆ 45 ಲಕ್ಷ ಕಳೆದುಕೊಂಡ ಬಾಲಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ತುರ್ತು ವಿಚಾರಣೆಗೆ ಹೈಕೋರ್ಟ್‌ ನಕಾರ

Pen drive case: ತುರ್ತು ವಿಚಾರಣೆಗೆ ಹೈಕೋರ್ಟ್‌ ನಕಾರ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

crime (2)

Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

1-a-l-1

Art of Living ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ 87 ದೇಶಗಳು ಭಾಗಿ

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.