ಕಚ್ಚಾತೈಲ ತುಟ್ಟಿ : ತೈಲ ಕಂಪೆನಿಗಳ ಸಿಇಓ ಜತೆ PM ಮೋದಿ ಸಭೆ

Team Udayavani, Oct 15, 2018, 11:11 AM IST

petrol-700.jpg

ಹೊಸದಿಲ್ಲಿ : ನಿಷೇಧಕ್ಕೆ ಗುರಿಯಾಗಿರುವ ಇರಾನ್‌ನಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ನಿಷೇಧ ಹೇರುವ ಅಮೆರಿಕದ ಬೆದರಿಕೆ ಮತ್ತು ನಿರಂತರವಾಗಿ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಏರುತ್ತಿರುವ ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರಿಂದು ಜಾಗತಿಕ ಹಾಗೂ ಭಾರತೀಯ ತೈಲ ಕಂಪೆನಿಗಳ ಸಿಇಓ ಗಳ ಜತೆಗೆ ಮಾತುಕತೆ ನಡೆಸಿ ಈ ವಿಷಮ ಸ್ಥಿತಿಯಲ್ಲಿ ಮುನ್ನಡೆಯುವ ಮಾರ್ಗೋಪಾಯಗಳನ್ನು ಅನ್ವೇಷಿಸುವ ಯತ್ನ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. 

ಎಎನ್‌ಐ ವರದಿ ಪ್ರಕಾರ ಇಂದು ಬೆಳಗ್ಗೆ 10 ಗಂಟೆಗೆ ಈ ಸಭೆ ಆರಂಭವಾಗಿದ್ದು ಇದರಲ್ಲಿ ಜಾಗತಿಕ ತೈಲ ಸ್ಥಿತಿಗತಿಯನ್ನು ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

ಇದೇ ವೇಳೆ ಈ ಸಭೆಯಲ್ಲಿ ಭಾರತದಲ್ಲಿ ವಿದೇಶಿ ಹೂಡಿಕೆ ಮತ್ತು ಸುಲಲಿತ ಉದ್ಯಮ ಕೈಗೊಳ್ಳುವ ಉಪಾಯಗಳನ್ನು ಕೂಡ ಚರ್ಚಿಸಲಾಗುವದು ಎಂದು ವರದಿಗಳು ಹೇಳಿವೆ.

ನೀತಿ ಆಯೋಗ ಈ ಸಭೆಯನ್ನು ಆಯೋಜಿಸಿದ್ದು ಇರಾನ್‌ ಮೇಲಿನ ಅಮೆರಿಕ ನಿಷೇಧ ಮತ್ತು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿನ ಅಸಾಮಾನ್ಯ ಏರಿಳಿತಗಳ ಬಗ್ಗೆಯೂ ಚರ್ಚಿಸಲಾಗುವುದು ಎನ್ನಲಾಗಿದೆ.

ಕಳೆದ ಶುಕ್ರವಾರ ಪ್ರಧಾನಿ ಮೋದಿ ಅವರು ಹಣಕಾಸು ಸಚಿವ ಅರುಣ್‌ ಜೇತ್ಲಿ ಮತ್ತು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಜತೆಗೆ ಪರಾಮರ್ಶೆ ಸಭೆಯನ್ನು ನಡೆಸಿದ್ದಾರೆ. 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.