ರಾಜ್ಯದ ವಿವಿಧೆಡೆ ಸಿಡಿಲಿಗೆ ನಾಲ್ವರ ದುರ್ಮರಣ

Team Udayavani, Oct 17, 2018, 7:07 AM IST

z-28.jpg

ಬೆಂಗಳೂರು: ಕರಾವಳಿ ಸೇರಿ ರಾಜ್ಯದ ಕೆಲವೆಡೆ ಮಳೆ ಮುಂದುವರಿದಿದ್ದು, ಸಿಡಿಲಬ್ಬರದ ಮಳೆಗೆ ನಾಲ್ವರು ಬಲಿಯಾಗಿದ್ದಾರೆ. ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಹಾವೇರಿ ಮತ್ತು ಕೊಪ್ಪಳ ಜಿಲ್ಲೆ ಕುಕನೂರಿನಲ್ಲಿ ರಾಜ್ಯದಲ್ಲಿಯೇ ಅಧಿಕ 5 ಸೆಂ.ಮೀ. ಮಳೆ ಸುರಿಯಿತು. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ಮಂಗಳವಾರ ಸಿಡಿಲು ಬಡಿದು ವಿರೂಪಾಕ್ಷಿಗೌಡ (40) ಎಂಬುವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಹೊಲದಲ್ಲಿ ಹತ್ತಿ ಬಿಡಿಸುತ್ತಿದ್ದಾಗ ಸಿಡಿಲು ಬಡಿದು ಯಂಕವ್ವ ಯಲ್ಲಪ್ಪ ವಿಠ್ಠಪ್ಪನವರ(43) ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಕುರಿ ಮೇಯಿಸುವಾಗ ಸಿಡಿಲು ಬಡಿದು ಕಳಕಪ್ಪ ಚಾಕರಿ (24) ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆ ಗುರುಮಠಕಲ್‌ ಸಮೀಪ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಕಂದೂರ ಓಣಿಯ ಚಂದ್ರಪ್ಪ (65) ಎಂಬುವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚನ್ನಸೋಗೆ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.