ಜಮಾಲ್‌ ಖಶೋಗ್ಗಿ ಶಿರಚ್ಛೇದ


Team Udayavani, Oct 18, 2018, 8:41 AM IST

18.jpg

ಅಂಕಾರ: ಸೌದಿ ಅರೇಬಿಯಾದ ರಾಜಮನೆ ತನದ ವಿರೋಧಿ ಮತ್ತು ಅಮೆರಿಕ ವಾಸಿಯಾಗಿದ್ದ ಪತ್ರಕರ್ತ ಜಮಾಲ್‌ ಖಶೋಗ್ಗಿ ಅವರನ್ನು ಚಿತ್ರಹಿಂಸೆ ಕೊಟ್ಟು ಶಿರಚ್ಛೇದನ ಮಾಡಲಾಗಿದೆ ಎಂಬ ಆಘಾತಕಾರಿ ಅಂಶ ಬಯಲಾಗಿದೆ. ಟರ್ಕಿಯ ಸರಕಾರಿ ಮೂಲದ ಪತ್ರಿಕೆ ಯೇನಿ ಸಫ‌ಕ್‌ ಈ ಬಗ್ಗೆ ವರದಿ ಮಾಡಿದ್ದು, ಹತ್ಯೆಗೂ ಮುನ್ನ ಬೆರಳುಗಳನ್ನು ಕತ್ತರಿಸ ಲಾಗಿದೆ  ಎಂದು ಹೇಳಿದೆ. ಈ ಸಂಬಂಧ ಹಲವಾರು ಆಡಿಯೋ ರೆಕಾರ್ಡಿಂಗ್‌ ಫೈಲ್‌ಗ‌ಳು ತನ್ನ ಬಳಿ ಇವೆ ಎಂದು ಅದು ವರದಿ ಮಾಡಿದೆ. 

ವಾಷಿಂಗ್ಟನ್‌ ಪೋಸ್ಟ್‌ ಪತ್ರಿಕೆಗೆ ಸುದ್ದಿ ಒದಗಿಸುತ್ತಿದ್ದ ಖಶೋಗ್ಗಿ ಅವರನ್ನು ಸೌದಿ ಅರೇಬಿಯಾದ 15 ಮಂದಿಯ ತಂಡ ಇಸ್ತಾಂಬುಲ್‌ ನಲ್ಲಿರುವ ರಿಯಾದ್‌ ರಾಯಭಾರ ಕಚೇರಿಯಲ್ಲಿ ಹತ್ಯೆ ಮಾಡಿದೆ ಎಂಬುದು ಟರ್ಕಿಯ ಪೊಲೀಸರ ಅನುಮಾನ. ಇಸ್ತಾಂಬುಲ್‌ ಮೂಲದ ತನ್ನ ಭಾವಿ ಪತ್ನಿಗಾಗಿ ದಾಖಲೆಗಳನ್ನು ಪಡೆಯುವ ಸಲುವಾಗಿ ಅವರು ರಾಯಭಾರ ಕಚೇರಿಗೆ ಪ್ರವೇಶ ಮಾಡಿದ್ದರು. 
ಜಮಾಲ್‌ ಅವರ ಬಳಿ ಇದ್ದ ಆ್ಯಪಲ್‌ ವಾಚ್‌ನಲ್ಲಿ ವಿಚಾರಣೆ ರೆ‌ಕಾರ್ಡ್‌ ಆಗಿದೆ. 

ಈ ಮಾಹಿತಿ ತನಗೆ ಸಿಕ್ಕಿದ್ದು, ಜಮಾಲ್‌ಗೆ ಭಾರೀ ಹಿಂಸೆಯನ್ನೂ ನೀಡ ಲಾಗಿದೆ ಎಂದು ವರದಿ ಮಾಡಿದೆ. ಪತ್ರಿಕೆಗೆ ಸಿಕ್ಕಿರುವ ಆಡಿಯೋ ಫೈಲ್‌ನಲ್ಲಿ, ಸೌದಿ ಅರೇ ಬಿಯಾದಲ್ಲಿ ವಾಸ ಮಾಡ ಬೇಕಾದರೆ ನೀನು ಸುಮ್ಮನಿರಬೇಕು ಎಂದು ಎಚ್ಚರಿಕೆ ನೀಡುವುದು ಬಯಲಾಗಿದೆ. ಈ ಫೈಲ್‌ನಲ್ಲಿ ಇಸ್ತಾಂಬುಲ್‌ನಲ್ಲಿದ್ದ ಸೌದಿಯ ರಾಯಭಾರಿ ಮೊಹಮ್ಮದ್‌ ಅಲ್‌-ಒಟೈಬಿ ಅವರ ಧ್ವನಿಯೂ ಕೇಳಿಸಿದೆ. ಟರ್ಕಿಯ ಪೊಲೀಸರ ವಿಚಾರಣೆಗೆ ಸಹಕರಿಸಲು ಒಟೈಬಿ ಸೌದಿಗೆ ತೆರಳಿದ್ದಾರೆ. ಅಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಲಿದ್ದಾರೆ.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.