ಮಂಗಳೂರು ಏರ್ ಪೋರ್ಟ್ ನಲ್ಲಿ ಮೇಳೈಸಿದ ದಸರಾ ಸಂಭ್ರಮ
Team Udayavani, Oct 19, 2018, 10:17 AM IST
ಬಜ್ಪೆ: ನವರಾತ್ರಿ ಸಂಭ್ರಮ ದೇಶದೆಲ್ಲೆಡೆ ರಂಗೇರಿದೆ. ಎಲ್ಲಿ ಕಂಡರೂ ದೇವಿ ಪೂಜೆ, ಹಬ್ಬದ ವಾತಾವರಣ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ವಿನೂತನ ರೀತಿಯಲ್ಲಿ ನವರಾತ್ರಿ ಹಬ್ಬವನ್ನು ಆಚರಿಸಲಾಯಿತು. ಗುರುವಾರ ಮಹಾನವಮಿ ಹಿನ್ನಲೆಯಲ್ಲಿ ಭಾರತೀಯ ವಿಮಾನ ಯಾನ ಪ್ರಾಧಿಕಾರ ಮತ್ತು ಮಂಗಳೂರು ವಿಮಾನ ನಿಲ್ದಾಣ ವತಿಯಿಂದ ತುಳುನಾಡ ಸಂಪ್ರದಾಯದಂತೆ ದಸರಾ ಆಚರಣೆ ನಡೆಯಿತು.
ದಸರಾ ಹಿನ್ನಲೆಯಲ್ಲಿ ವಿಮಾನ ನಿಲ್ದಾಣವನ್ನು ಬಣ್ಣದ ಬೆಳಕಿಂದ ಅಲಂಕಾರಗೊಳಿಸಲಾಗಿತ್ತು. ನಿಲ್ದಾಣಕ್ಕೆ ಆಗಮಿಸುವ ಪ್ರವಾಸಿಗರಿಗೆ ತುಳುನಾಡ ಸಂಸ್ಕೃತಿ ಪರಿಚಯಿಸುವ ಹುಲಿ ವೇಷ ಪ್ರಮುಖ ಆಕರ್ಷಣೆಯಾಗಿತ್ತು. ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು ಯಕ್ಷಗಾನ, ಸಾಂಪ್ರದಾಯಿಕ ನ್ರತ್ಯ, ಸಿನಿಮಾ ಹಾಡುಗಳಿಗೆ ಹೆಜ್ಜೆ ಹಾಕಿ ವಿಮಾನ ನಿಲ್ದಾಣದಲ್ಲಿ ಹಬ್ಬದ ವಾತಾವರಣ ನಿರ್ಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ