ಆಂಬುಲೆನ್ಸ್ ನಲ್ಲೆ ಹೆರಿಗೆ : 108 ಸಿಬ್ಬಂದಿಯ ಸಾಧನೆಗೆ ಪ್ರಶಂಸೆ


Team Udayavani, Oct 20, 2018, 2:21 PM IST

belt.jpg

ಬೆಳ್ತಂಗಡಿ : ತುಂಬು ಗರ್ಭಿಣಿ ಒಬ್ಬರನ್ನು  ಆಂಬುಲೆನ್ಸ್ (108)ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ತೀವ್ರತರದ ನೋವು ಕಾಣಿಸಿಕೊಂಡ ಪರಿಣಾಮ ಆಂಬುಲೆನ್ಸ್ ಸಿಬ್ಬಂದಿಯೇ ಮಹಿಳೆಗೆ ಹೆರಿಗೆ ಮಾಡಿಸಿದ ಘಟನೆ ಶನಿವಾರ ನಡೆದಿದೆ. 

ಪುಂಜಾಲಕಟ್ಟೆ ವ್ಯಾಪ್ತಿಯ ಮಾಲಾಡಿ ಗ್ರಾಮದ ನಿವಾಸಿ ವಿನುತಾ ವೇಗಸ್ ಆಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಶನಿವಾರ ಬೆಳಗಿನ ಜಾವ ವಿನುತಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಉಜಿರೆಯ 108  ಆಂಬುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.


ದಾರಿ ಮಧ್ಯೆ ನೋವು ವಿಪರೀತವಾದಾಗ ಪರಿಸ್ಥಿತಿ ಅರಿತ ಆಂಬುಲೆನ್ಸ್ ಸಿಬ್ಬಂದಿ ಡೆನ್ನಿಸ್ ಅವರು ವಿನುತಾ ಅವರಿಗೆ ಯಶಸ್ವಿಯಾಗಿ  ಹೆರಿಗೆ ನಡೆಸಿದರು. ತಾಯಿ ಮತ್ತು ಹೆಣ್ಣು ಮಗು ಆರೋಗ್ಯವಾಗಿದ್ದು ಸೂಕ್ತ ಸಮಯಕ್ಕೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಆಂಬುಲೆನ್ಸ್ ಸಿಬ್ಬಂದಿಯ ಸಾಧನೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. 

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.