ಸಿದ್ದು-ದೇವೇಗೌಡ ಮತ್ತೆ ಕಿತ್ತಾಡುತ್ತಾರೆ: ಸಿ.ಟಿ.ರವಿ

Team Udayavani, Oct 21, 2018, 6:35 AM IST

ravi-ct.jpg

ಬೆಂಗಳೂರು:ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಠಿಣ ಶಬ್ಧಗಳಿಂದ ಟೀಕಿಸಿದ್ದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಭಯದಿಂದಾಗಿ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೆ ಕಿತ್ತಾಡಿಕೊಂಡು ದೂರವಾಗಲಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನ ಸಿದ್ದರಾಮಯ್ಯ ಅವರ ಬಗ್ಗೆ ಇಂತಹ ನೀಚ ಮುಖ್ಯಮಂತ್ರಿಯನ್ನು ಎಂದೂ ಕಂಡಿಲ್ಲ. ಇಂತಹ ವ್ಯಕ್ತಿಯನ್ನು ಬೆಳೆಸಿ ತಪ್ಪು ಮಾಡಿದೆ ಎಂದು ಎಚ್‌.ಡಿ.ದೇವೇಗೌಡರು ಕಿಡಿ ಕಾರಿದ್ದರು. ಆದರೆ ಪ್ರಧಾನಿ ಮೋದಿಯವರ ವರ್ಚಸ್ಸು ಅವರಲ್ಲಿ ಭಯ ಹುಟ್ಟಿಸಿದೆ. ಏಕಾಂಗಿಯಾಗಿ ಬಿಜೆಪಿಯನ್ನು ಮಣಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್‌- ಜೆಡಿಎಸ್‌ ಒಂದಾಗಿವೆ ಎಂದು ದೂರಿದರು.

ಭವಿಷ್ಯದಲ್ಲಿ ಸಂಕಷ್ಟಕ್ಕೆ ಸಿಲುಕುವ ಭೀತಿಯಿಂದ ದೇವೇಗೌಡರು ಹಾಗೂ ಸಿದ್ದರಾಮಯ್ಯ ಅವರು ಈಗ ಒಂದಾಗಿದ್ದಾರೆ. ಈ ಹೊಂದಾಣಿಕೆ ಹೆಚ್ಚು ದಿನ ಇರುವುದಿಲ್ಲ. ಮುಖವಾಡ ಹಾಕಿಕೊಂಡು ಹೆಚ್ಚು ಕಾಲ ನಿಜ ಜೀವನದಲ್ಲಿ ಬದುಕು ನಡೆಸಲು ಸಾಧ್ಯವಿಲ್ಲ. ಅತಿ ಶೀಘ್ರವಾಗಿ ಕಚ್ಚಾಡಿಕೊಂಡು ದೂರಾಗಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.