ಕೆಪಿಎಸ್ಸಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Team Udayavani, Oct 21, 2018, 6:00 AM IST
ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಹೈದರಾಬಾದ್ ಕರ್ನಾಟಕ ಕೋಟಾದ 35 ಗ್ರಂಥಾಲಯ ಸಹಾಯಕರ ಹಾಗೂ 11 ಸಹಾಯಕ ಗ್ರಂಥಪಾಲಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಅ.20ರಂದು ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್www.kpsc.kar.nic.in ನಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿ ಬಗ್ಗೆ ಆಕ್ಷೇಪಣೆಗಳಿದ್ದರೆ ಪಟ್ಟಿ ಪ್ರಕಟಿಸಿದ ಏಳು ದಿನಗಳಲ್ಲಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ,ಉದ್ಯೋಗ ಸೌಧ, ಬೆಂಗಳೂರು-01 ಸಲ್ಲಿಸಬಹುದು.ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ