ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ

Team Udayavani, Oct 21, 2018, 8:20 AM IST

10.jpg

ಹೊಸದಿಲ್ಲಿ: ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸತತ 3ನೇ ದಿನ ಇಳಿಕೆಯಾಗಿದ್ದು ಶನಿವಾರ 38ರಿಂದ 40 ಪೈಸೆಗಳಷ್ಟು ಇಳಿಕೆ ಕಂಡಿದೆ.
ಪ್ರಸ್ತುತ ದಿಲ್ಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ 81.99ರಷ್ಟಿದ್ದರೆ, ಮುಂಬಯಿಯಲ್ಲಿ 87.46 ರೂ., ಕೋಲ್ಕತಾದಲ್ಲಿ 83.83 ರೂ.ಗಳಷ್ಟಾಗಿತ್ತು. ಡೀಸೆಲ್‌ ಬೆಲೆಯಲ್ಲಿ 18 ಪೈಸೆಯಷ್ಟು ಇಳಿಕೆ ಯಾಗಿದ್ದು, ದಿಲ್ಲಿಯಲ್ಲಿ ಪ್ರತಿ ಲೀ.ಗೆ 75.36 ರೂ.ಗಳಷ್ಟಿದ್ದರೆ, ಮುಂಬಯಿಯಲ್ಲಿ 79 ರೂ., ಚೆನ್ನೈಯಲ್ಲಿ 79.75 ರಷ್ಟಿತ್ತು. ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 82.64 ರೂ. ಆಗಿದ್ದರೆ, ಪ್ರತಿ ಲೀಟರ್‌ ಡೀಸೆಲ್‌ಗೆ 75.75 ರೂ. ಆಗಿದೆ. ಅಂದರೆ ಪ್ರತಿ ಲೀಟರ್‌ ಪೆಟ್ರೋಲ್‌ಗೆ 39 ಪೈಸೆ, ಡೀಸೆಲ್‌ಗೆ 12 ಪೈಸೆ ಇಳಿಕೆಯಾಗಿದೆ. 
ಅ. 5ರಂದು ಕೇಂದ್ರ ಸರಕಾರ ತೆರಿಗೆ ಪ್ರಮಾಣ 2.50 ರೂ.ನಷ್ಟು ಇಳಿಕೆ ಮಾಡಿತ್ತು. 

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.