ಡಿ. 9ರಂದು ಸುಳ್ಯ ತಾ| ಕನ್ನಡ ಸಾಹಿತ್ಯ ಸಮ್ಮೇಳನ 

Team Udayavani, Oct 22, 2018, 2:52 PM IST

22-october-14.gif

ಅರಂತೋಡು: ಸುಳ್ಯ ತಾ| ಕನ್ನಡ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇಗುಲದ ವಠಾರದಲ್ಲಿ ಡಿ. 9ರಂದು ನಡೆಸಲು ನಿರ್ಧರಿಸಲಾಗಿದೆ. ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇಗುಲದ ಅಕ್ಷಯ್ಯ ಮಂದಿರದಲ್ಲಿ ಸುಳ್ಯ ತಾ| ಕ.ಸಾ.ಪ. ಅಧ್ಯಕ್ಷ ಹರ ಪ್ರಸಾದ್‌ ತುದಿಯಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ವಿವಿಧ ಸಮಿತಿಗಳಿಗೆ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು. ಖರ್ಚು-ವೆಚ್ಚಗಳ ಬಗ್ಗೆ ಹಣ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮ ಸಂಯೋಜನಾ ಸಮಿತಿ ಸಂಚಾಲಕ ಕೆ.ಆರ್‌. ಗಂಗಾಧರ್‌ ಹಾಗೂ ಇತರ ಸಮಿತಿಯವರು ಸಲಹೆ ನೀಡಿದರು.

ಸುಳ್ಯ ತಾ| ಕನ್ನಡ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ಪ್ರಧಾನ ಕಾರ್ಯದರ್ಶಿ ಸಂತೋಷ್‌ ಕುತ್ತಮೊಟ್ಟೆ, ಸುಳ್ಯ ತಾ| ಕನ್ನಡ ಸಾಹಿತ್ಯ ಪರಿಷತ್‌ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್‌ ಪೇರಾಲ್‌, ತೊಡಿಕಾನ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ತಾ.ಪಂ. ಸದಸ್ಯೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾ.ಪಂ. ಅಧ್ಯಕ್ಷೆ ನೀಲಾವತಿ ಕೊಡಂಕೇರಿ, ವಿವಿಧ ಸಮಿತಿಗಳ ಮುಖ್ಯಸ್ಥ ಹಾಗೂ ಸದಸ್ಯರಾದ ಕಿಶೋರ್‌ಕುಮಾರ್‌ ಉಳುವಾರು, ಪುರುಶೋತ್ತಮ ಕಿರ್ಲಾಯ, ಅಶ್ರಫ್ ಗುಂಡಿ, ಗಣಪತಿ ಭಟ್‌ ಗೂನಡ ಎ.ಕೆ. ಜತ್ತಪ್ಪ, ಚಂದ್ರಶೇಖರ ಆಚಾರ್ಯ, ಮಾಲತಿ ಬೋಜಪ್ಪ, ಸವಿತಾ ಬಾಳೆಕಜೆ, ದೀಪಕ್‌ ಕುತ್ತಮೊಟ್ಟೆ, ಡಾ| ಹರ್ಷವರ್ಧನ, ಶೇಷಗಿರಿ ಉಳುವಾರು, ಆನಂದ ಕಲ್ಲಗದ್ದೆ, ಜನಾರ್ದನ ಜೋಡಿಪಣೆ, ಕೇಶವಪ್ರಸಾದ ಗುಂಡಿಗದ್ದೆ, ವಿನೋದ್‌ ಉಳುವಾರು, ಕೆ.ಕೆ. ನಾರಾಯಣ, ರಮಾನಂದ ಬಾಳೆಕಜೆ, ಭವಾನಿಶಂಕರ ಅಡ್ತಲೆ, ಜನಾರ್ದನ ಬಾಳೆಕಜೆ, ತಿಮ್ಮಯ್ಯ ಮೆತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ತೇಜಸ್ವಿ ಕಡೆಪಾಲ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.