ಕಳ್ಳ ಮೆಹುಲ್‌ ಚೋಕ್ಸಿ ಪೇ ರೋಲ್‌ ನಲ್ಲಿ ಜೇತ್ಲಿ ಪುತ್ರಿ: ರಾಹುಲ್‌


Team Udayavani, Oct 22, 2018, 7:25 PM IST

rahul-gandhi-700.jpg

ಹೊಸದಿಲ್ಲಿ : ”ಹಲವು ಸಹಸ್ರ ಕೋಟಿ ರೂ. ವಂಚನೆ ಹಗರಣದ ಮುಖ್ಯ ಆರೋಪಿಯಾಗಿ ವಿದೇಶಕ್ಕೆ ಪಲಾಯನ ಮಾಡಿರುವ ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ಮೆಹುಲ್‌ ಚೋಕ್ಸಿಯ ಪೇ ರೋಲ್‌ ನಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರ ಮಗಳು ಇದ್ದಳು; ಆ ಕಾರಣಕ್ಕಾಗಿಯೇ ಚೋಕ್ಸಿಗೆ ವಿದೇಶಕ್ಕೆ ಪಲಾಯನ ಮಾಡಲು ಬಿಡಲಾಯಿತು” ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. 

ಅರುಣ್‌ ಜೇತ್ಲಿ ವಿರುದ್ಧ ನೇರ ಆರೋಪಗಳ ದಾಳಿಯನ್ನು  ಟ್ವಿಟರ್‌ನಲ್ಲಿ  ಆರಂಭಿಸಿರುವ ರಾಹುಲ್‌ 
ಗಾಂಧಿ, ಜೇತ್ಲಿ ಅವರ ಪುತ್ರಿ ಮೆಹುಲ್‌ ಚೋಕ್ಸಿ ಅವರಿಂದ ಹಣ ಪಡೆಯುತ್ತಿದ್ದಳು ಎಂದು ಆರೋಪಿಸಿದರಲ್ಲದೆ ಈ ಇಡಿಯ ಹಗರಣವನ್ನು ಮಾಧ್ಯಮಗಳು ಮರೆಮಾಚಿದವು ಎಂದು ಆರೋಪಿಸಿದರು. 

“ಮಹಾ ಚೋರ ಮೆಹುಲ್‌ ಚೋಕ್ಸಿಯ ಪೇ  ರೋಲ್‌ ನಲ್ಲಿ ಅರುಣ್‌ ಜೇತ್ಲಿ ಪುತ್ರಿ ಇದ್ದಳು; ಹಾಗಾಗಿಯೇ ಚೋಕ್ಸಿಯ ಕಡತದ ಮೇಲೆ ಜೇತ್ಲಿ ಗಟ್ಟಿಯಾಗಿ ಕುಳಿತು ಆತನಿಗೆ ವಿದೇಶಕ್ಕೆ ಪಲಾಯನ ಮಾಡಲು ಬಿಟ್ಟರು. ಜೇತ್ಲಿ ಪುತ್ರಿ ತನ್ನ ಐಸಿಐಸಿಐ ಬ್ಯಾಂಕಿನ 12170500316 ನಂಬರ್‌ನ ಖಾತೆಗೆ ಹಣ ಪಡೆಯುತ್ತಿದ್ದಳು. ಆದರೆ ದುರದೃಷ್ಟಕರವಾಗಿ ಮಾಧ್ಯಮಗಳು ಈ ವಿಷಯವನ್ನೇ ಮರೆ ಮಾಚಿದವು; ಹಾಗಿದ್ದರೂ ಭಾರತದ ಜನರು ಇದನ್ನು ಮರೆಯಲಾರರು’ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.