ಪರಿಸರ ಸ್ನೇಹಿ ಸುಡುಮದ್ದು ಮಾರಾಟಕ್ಕೆ ಮಾತ್ರ ಅವಕಾಶ : ಸುಪ್ರೀಂ


Team Udayavani, Oct 23, 2018, 11:35 AM IST

fire-crackers-700.jpg

ಹೊಸದಿಲ್ಲಿ : ಪಟಾಕಿ ಮಾರಾಟದ ಮೇಲೆ ಸಾರಾಸಗಟು ನಿಷೇಧ ಹೇರಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಪರಿಸರಕ್ಕೆ ಕಡಿಮೆ ಹಾನಿ ಉಂಟುಮಾಡುವ, ಪರಿಸರ ಸ್ನೇಹಿ ಸುಡುಮದ್ದುಗಳನ್ನು ಮಾತ್ರವೇ ಮಾರುಕಟ್ಟೆಯಲ್ಲಿ ಮಾರುವುದಕ್ಕೆ ಅವಕಾಶ ಇರುತ್ತದೆ ಎಂದು ಸುಪ್ರೀಂ ಕೋರ್ಟ್‌ ಇಂದು ತನ್ನ ಆದೇಶದಲ್ಲಿ  ಸ್ಪಷ್ಟಪಡಿಸಿದೆ. 

ಪಟಾಕಿಗಳನ್ನು ಆನ್‌ ಲೈನ್‌ನಲ್ಲಿ ಮಾರಾಟ ಮಾಡುವುದನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿದೆ. ಕೇವಲ ಪರವಾನಿಗೆ ಪಡೆದ ವ್ಯಾಪಾರಸ್ಥರಿಗೆ  ಮಾತ್ರವೇ ಸುಡು ಮದ್ದುಗಳನ್ನು ಮಾರಾಟ ಮಾಡುವುದಕ್ಕೆ ಅವಕಾಶ ಇರುತ್ತದೆ ಎಂದು ನ್ಯಾಯಾಧೀಶ ಅರ್ಜನ್‌ ಕುಮಾರ್‌ ಹೇಳಿದರು. 

ಪರಿಸರ ಸಂರಕ್ಷಣೆಗಾಗಿ ಪರಿಸರಕ್ಕೆ ಹಾನಿಕಾರಕವಾದ ಸುಡುಮದ್ದುಗಳನ್ನು, ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಪರಿಸರ ಸ್ನೇಹಿ ಸುಡುಮದ್ದುಗಳನ್ನು ಮಾತ್ರವೇ ಮಾರಾಟ ಮಾಡಬಹುದಾಗಿದೆ ಎಂದು ಹೇಳಿತು. 

ಆನ್‌ ಲೈನ್‌ ಮಾರಾಟ ನಿಷೇಧದಿಂದಾಗಿ ಈಗಿನುನ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ಮತ್ತು ಇತರ ಆನ್‌ಲೈನ್‌ ಸಂಸ್ಥೆಗಳು ಪಟಾಕಿ, ಸುಡುಮದ್ದುಗಳನ್ನು ಮಾರುವಂತಿಲ್ಲವಾಗಿದೆ. 

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.