ಸಂಭ್ರಮದ ಮಲ್ಲಯ್ಯನ ಬಂಡಿ ಉತ್ಸವ

Team Udayavani, Oct 23, 2018, 4:14 PM IST

yad-2.jpg

ಕೆಂಭಾವಿ: ಪಟ್ಟಣದಲ್ಲಿ ದಸರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಪ್ರದಾಯದಂತೆ ಪಟ್ಟಣದ ಮಾಲಿಗೌಡರು, ಪೊಲೀಸ್‌ಗೌಡರು, ಕುಲಕರ್ಣಿ ಹಾಗೂ ಜೋಶಿ ಮನೆತನದ ಪ್ರಮುಖರು ಸೇರಿದಂತೆ ಪಟ್ಟಣದ ಜನತೆ ಭೋಗೇಶ್ವರ ದೇವಸ್ಥಾನದಲ್ಲಿ ಬನ್ನಿ
ಮರಕ್ಕೆ ಪೂಜೆ ಸಲ್ಲಿಸಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ಐತಿಹಾಸಿಕ ಜಾತ್ರೆ: ಐತಿಹಾಸಿಕ ಮಲ್ಲಯ್ಯನ ಬಂಡಿ ಉತ್ಸವ ಶನಿವಾರ ಪಟ್ಟಣದಲ್ಲಿ ಜಸಾಗರದ ಮಧ್ಯೆ ವಿಜೃಂಭಣೆಯಿಂದ ನಡೆಯಿತು. ಸಿಂಗರಿಸಿದ್ದ ರಥದಲ್ಲಿ ಕೂಡಿಸಿದ ಮಲ್ಲಯ್ಯ ದೇವರ ಬಂಡಿಯನ್ನು ಯುವಕರು ಎಳೆಯುವ ಮೂಲಕ ಉತ್ಸವಕ್ಕೆ ಮೆರಗು ನೀಡಿದರು. 

ಮಲ್ಲಯ್ಯನ ಬಂಡಿ ಜಾತ್ರೆಯ ಅಂಗವಾಗಿ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯಾವಳಿಯನ್ನು ಪಿಎಸ್‌ಐ ಅಜೀತಕುಮಾರ, ಉದ್ಯಮಿ ಶಿವಶರಣಪ್ಪ ಸೊನ್ನದ ಹಾಗೂ ಕಾಳಪ್ಪ ಪತ್ತಾರ ಉದ್ಘಾಟಿಸಿದರು. ಕುಸ್ತಿ ಪಂದ್ಯಾವಳಿಯಲ್ಲಿ ಪಟ್ಟಣ ಸೇರಿದಂತೆ ಸುತ್ತಮತ್ತಲಿನ ಗ್ರಾಮದ ಕುಸ್ತಿ ಪಟುಗಳಲ್ಲದೇ, ಕಲಬುರಗಿ, ವಿಜಯಪುರ, ಸೋಲಾಪುರ ಜಿಲ್ಲೆಯ ನೂರಾರು ಕುಸ್ತಿಪಟುಗಳು ಭಾಗವಹಿಸಿ ಪಟ್ಟಣದ ಜನರಿಗೆ ಕುಸ್ತಿ ಪಂದ್ಯಗಳ ಸವಿರುಚಿ ಉಣ ಬಡಿಸಿದರು.

ಅರುಣೋದಯ ಸೊನ್ನದ, ಮಲಕನಗೌಡ ಪೊಲೀಸ್‌ ಪಾಟೀಲ, ದೇವಿಂದ್ರಪ್ಪ ಜಾಲಿಬೆಂಚಿ, ಸುಭಾಸ ಮ್ಯಾಗೇರಿ, ಚನ್ನಯ್ಯಸ್ವಾಮಿ ಚಿಕ್ಕಮಠ, ಮೋಹನರೆಡ್ಡಿ ಡಿಗ್ಗಾವಿ, ಶಿವಪುತ್ರಪ್ಪ ಸೊನ್ನದ, ಶರಣಪ್ಪ ಗುಗ್ಗರಿ, ಗುರುಮೂರ್ತಿ ಪತ್ತಾರ, ಈರಣ್ಣ ಸೊನ್ನದ, ಪ್ರಭು ಅಂಗಡಿ, ಪ್ರಕಾಶ ಸೊನ್ನದ, ರಮೇಶ ಸೊನ್ನದ, ಶರಣಪ್ಪ ನಗನೂರ, ಸಂಗಣ್ಣ ತುಂಬಗಿ, ನಾಗರಾಜ ಮಾಲಗತ್ತಿ, ಮಹಿಪಾಲರೆಡ್ಡಿ ಡಿಗ್ಗಾವಿ, ವಿಶ್ವನಾಥ ಲೋಣಿ, ಮಲ್ಲನಗೌಡ ಪಾಟೀಲ, ಮಲ್ಲು ಸೊನ್ನದ, ರೆಹಮಾನ ಪಟೇಲ ಇದ್ದರು. 

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.