ತ್ವಚೆ ಕಾಪಾಡಲು ಹೋಗಿ ಅಮಾನತ್ತಾದ


Team Udayavani, Oct 25, 2018, 4:40 AM IST

4.jpg

“ನೀವು ಎಲ್ಲೇ ಇರಿ, ಏನೇ ಕೆಲಸ ಮಾಡುತ್ತಿರಿ, ತ್ವಚೆಯ ಆರೈಕೆ ಮರೆಯಬೇಡಿರಿ’ ಇಂಥದ್ದೊಂದು ಸಂದೇಶವನ್ನು ತನಗರಿವಿಲ್ಲದೇ ನೀಡಿದ ಕಾರಣ ಚೀನಾದ ಕ್ಯಾಬ್‌ ಚಾಲಕನೊಬ್ಬ ಕರ್ತವ್ಯದಿಂದ 3 ದಿನ ಅಮಾನತು ಗೊಂಡಿದ್ದಾನೆ.

ತಡ ರಾತ್ರಿ ಕರ್ತವ್ಯ ನಿಭಾಯಿಸುವಾಗ ತ್ವಚೆ ಹಾಳಾಗುವ ಸಾಧ್ಯತೆಗ ಳಿರುವುದರಿಂದ ತನ್ನ ಮುಖದ ಚರ್ಮವನ್ನು ಕಾಪಾಡಿಕೊಳ್ಳಲು ಆತ ಚರ್ಮವನ್ನು ಆದ್ರವಾಗಿರಿಸುವ ಫೇಸ್‌ಪ್ಯಾಕ್‌ ಅನ್ನು ಮಖಕ್ಕೆ ಅಂಟಿಸಿಕೊಂಡು ಟ್ಯಾಕ್ಸಿ ಚಲಾಯಿಸುತ್ತಿದ್ದ. ಯುವತಿಯೊಬ್ಬಳು ಆತನ ಫೋಟೊವನ್ನು ತೆಗೆದು ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದಳು. ಆ ಚಿತ್ರ ವೈರಲ್‌ ಆಗಿ ಕಡೆಗೆ ಟ್ಯಾಕ್ಸಿ ಕಂಪನಿ ಆಡಳಿತದವರೆಗೂ ತಲುಪಿತು. ಕರ್ತವ್ಯದ ವೇಳೆ ತ್ವಚೆ ಬಗ್ಗೆ ತಲೆಕೆಡಿಸಿಕೊಂಡಿದ್ದಕ್ಕಾಗಿ ಕಂಪನಿ ಆತನನ್ನು ಅಮಾನತು ಮಾಡಿದೆ.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.