ತಮಿಳಿಗೆ ಟಗರು ರೀಮೇಕ್‌


Team Udayavani, Oct 25, 2018, 3:19 PM IST

tagaru.jpg

ಸೂರಿ ನಿರ್ದೇಶನದ ಶಿವರಾಜ ಕುಮಾರ್‌ ಅಭಿನಯದ “ಟಗರು’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿರೋದು ನಿಮಗೆ ಗೊತ್ತಿರುವ ವಿಚಾರ. ಈ ಮೂಲಕ ಇಡೀ ಚಿತ್ರತಂಡ ಖುಷಿಯಾಗಿರುವಾಗಲೇ ಮತ್ತೂಂದು ಖುಷಿಯಲ್ಲಿದೆ ಚಿತ್ರತಂಡ. ಅದು ಚಿತ್ರದ ತಮಿಳು ರೀಮೇಕ್‌
ಮಾರಾಟವಾಗಿರೋದು. ಹೌದು, “ಟಗರು’ ಚಿತ್ರದ ತಮಿಳು ರೀಮೇಕ್‌ ತಮಿಳಿಗೆ ಮಾರಾಟವಾಗಿದ್ದು, ತಮಿಳು ನಿರ್ದೇಶಕ ಮುತ್ತಯ್ಯ ಚಿತ್ರದ ರೀಮೇಕ್‌ ಹಕ್ಕು ಪಡೆದಿದ್ದಾರೆ. ಮುತ್ತಯ್ಯ ಅವರು ಕಾರ್ತಿ, ವಿಶಾಲ್‌ ಹಾಗೂ ಶಶಿಕುಮಾರ್‌ ನಾಯಕರಾಗಿರುವ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಈಗ “ಟಗರು’ ಚಿತ್ರವನ್ನು ರೀಮೇಕ್‌ ಮಾಡಲು ಮುಂದೆ ಬಂದಿದ್ದಾರೆ. ಎಲ್ಲಾ ಓಕೆ, “ಟಗರು’ ರೀಮೇಕ್‌ನಲ್ಲಿ ಯಾರು ನಟಿಸುತ್ತಾರೆ, ಯಾವಾಗ ಆರಂಭವಾಗುತ್ತದೆ ಎಂಬೆಲ್ಲಾ ಪ್ರಶ್ನೆಗಳಿಗೆ ಸದ್ಯಕ್ಕೆ ಉತ್ತರವಿಲ್ಲ. ಅಂದಹಾಗೆ, “ಟಗರು’ ಚಿತ್ರವನ್ನು ಕೆ.ಪಿ.ಶ್ರೀಕಾಂತ್‌ ನಿರ್ಮಿಸಿದ್ದು, ಶಿವರಾಜಕುಮಾರ್‌, ಭಾವನಾ, ಮಾನ್ವಿತಾ, ಧನಂಜಯ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.