29ರಿಂದ “ಟ್ರೈನ್‌ 18′ ಪ್ರಯಾಣ ಆರಂಭ


Team Udayavani, Oct 25, 2018, 5:27 PM IST

chennai.jpg

ಚೆನ್ನೈ: ಮೂವತ್ತು ವರ್ಷಗಳಷ್ಟು ಹಿಂದಿನ ಶತಾಬ್ದಿ ರೈಲಿಗೆ ಪರ್ಯಾಯವಾಗಿ ಬರಲಿರುವ “ಟ್ರೇನ್‌ 18′, ಇದೇ 29ರಂದು ತನ್ನ ಮೊದಲ ಪ್ರಯಾಣ ಆರಂಭಿಸಲಿದೆ. ಅಂದಾಜು 100 ಕೋಟಿ ರೂ. ವೆಚ್ಚದಲ್ಲಿ ತಯಾರಾಗಿರುವ, ದೇಶದ ಮೊದಲ “ಇಂಜಿನ್‌ ಲೆಸ್‌’ ರೈಲು ತನ್ನ ಮೊದಲ ಪ್ರಯಾಣದಲ್ಲಿ ದೆಹಲಿಯಿಂದ ಭೋಪಾಲ್‌ ನಡುವಿನ 707 ಕಿ.ಮೀ. ದೂರವನ್ನು ಕ್ರಮಿಸಲಿದೆ.

1988ರಿಂದ ಚಾಲ್ತಿಗೆ ಬಂದು, ದೇಶದ 20 ಮಾರ್ಗಗಳಲ್ಲಿ ಸಂಚರಿಸುತ್ತಿರುವ ಹಾಗೂ ಎಲ್ಲಾ ಮೆಟ್ರೋ ನಗರಗಳ ನಡುವೆ ಸಂಪರ್ಕ ಸಾಧಿಸಿರುವ ಶತಾಬ್ದಿ ರೈಲಿನ ಗರಿಷ್ಠ ವೇಗ 130 ಕಿ.ಮೀ. ಆಗಿದ್ದರೆ, ಸೆಲ್ಫ್ ಪ್ರೊಪಲ್ಶನ್‌ ತಂತ್ರ ಜ್ಞಾನದ ಮೂಲಕ ಚಲಿಸುವ “ಟ್ರೈನ್‌ 18′ ರೈಲಿನ ವೇಗ ಗಂಟೆಗೆ 160 ಕಿ.ಮೀ. ಇದೆ. ಹಾಗಾಗಿ, ಶತಾಬ್ದಿಯ ಒಟ್ಟು ಪ್ರಯಾಣಾವಧಿ ಗಿಂತ 15 ನಿಮಿಷಗಳ ಉಳಿತಾಯ ಹೊಸ
ರೈಲಿನಿಂದ ಆಗಲಿದೆ.

ಹೊಸ ರೈಲಿನಲ್ಲಿ 14 ಸಾಮಾನ್ಯ ಹಾಗೂ 2 ಐಶಾರಾಮಿ ಕೋಚ್‌ ಸೇರಿ ಒಟ್ಟು 16 ಕೋಚ್‌ ಗಳಿದ್ದು, ಎಲ್ಲಾ ಕೋಚ್‌ಗಳೂ ಹವಾ ನಿಯಂತ್ರಿತ ಹಾಗೂ ಸಿಸಿಟಿವಿ ಕ್ಯಾಮೆರಾ ಸೌಲಭ್ಯ ಹೊಂದಿವೆ. ಅಲ್ಲದೆ, ಸ್ವಯಂಚಾಲಿತ ಬಾಗಿಲು, ಜಿಪಿಎಸ್‌ ಆಧಾರಿತ ಪ್ರಯಾಣಿಕರ ಮಾಹಿತಿ ವ್ಯವಸ್ಥೆ ಈ ರೈಲಿನ ಇನ್ನಿತರ ವಿಶೇಷಗಳಾಗಿವೆ.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.