ನವೆಂಬರ್‌ ವಾಯಿದೆ ವಹಿವಾಟು ದುರ್ಬಲ: ಸೆನ್ಸೆಕ್ಸ್‌ 297 ಅಂಕ ನಷ್ಟ

Team Udayavani, Oct 26, 2018, 10:54 AM IST

sensex-building1-700.jpg

ಮುಂಬಯಿ : ನವೆಂಬರ್‌ ತಿಂಗಳ ವಾಯಿದೆ ವಹಿವಾಟು ಸರಣಿ (F&O) ದುರ್ಬಲವಾಗಿ ಆರಂಭಗೊಂಡಿರುವಂತೆಯೇ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 297 ಅಂಕಗಳ ನಷ್ಟಕ್ಕೆ ಗುರಿಯಾಯಿತು.  ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,100 ಅಂಕಕ್ಕಿಂತ ಕೆಳ ಮಟ್ಟಕ್ಕೆ ಜಾರಿತು.

ವಿದೇಶಿ ಬಂಡವಾಳದ ಮುಂದುವರಿದ ಹೊರ ಹರಿವು, ಏಶ್ಯನ್‌ ಶೇರು ಪೇಟೆಗಳಲ್ಲಿ ಕಂಡು ಬಂದ ದೌರ್ಬಲ್ಯ, ಡಾಲರ್‌ ಎದುರು ರೂಪಾಯಿಯ ಅಸ್ಥಿರತೆ ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆ ಇಂದು ನಿರಂತ ಎರಡನೇ ದಿನವೂ ಕುಸಿತಕ್ಕೆ ಗುರಿಯಾಯಿತು. 

ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್‌ 106.28 ಅಂಕಗಳ ನಷ್ಟದೊಂದಿಗೆ 33,583.81 ಅಂಕಗಳ ಮಟ್ಟದಲ್ಲೂ , ನಿಫ್ಟಿ ಸೂಚ್ಯಂಕ 40.40 ಅಂಕಗಳ ನಷ್ಟದೊಂದಿಗೆ 10,084.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದು ಬೆಳಗ್ಗಿನ ವಹಿವಾಟಿನಲ್ಲಿ ಎಸ್‌ ಬ್ಯಾಂಕ್‌, ಎನ್‌ ಟಿ ಪಿ ಸಿ, ಏಶ್ಯನ್‌ ಪೇಂಟ್‌, ವೇದಾಂತ, ಭಾರ್ತಿ ಏರ್‌ ಟೆಲ್‌, ಟಿಸಿಎಸ್‌, ಕೋಲ್‌ ಇಂಡಿಯಾ, ಇನ್‌ಫೋಸಿಸ್‌, ಮಾರುತಿ ಸುಜುಕಿ, ಕೋಟಕ್‌ ಬ್ಯಾಂಕ್‌, ಐಟಿಸಿ, ಎಲ್‌ ಆ್ಯಂಡ್‌ ಟಿ, ಎಸ್‌ಬಿಐ ಮೊದಲಾದ ಶೇರುಗಳು ಶೇ.6ರಷ್ಟು ಕುಸಿದವು. 

ಹಾಗಿದ್ದರೂ ಟಾಟಾ ಮೋಟರ್‌ ಮತ್ತು ಅದಾನಿ ಪೋರ್ಟ್‌ ಶೇ.1.81ರ ಏರಿಕೆಯನ್ನು ದಾಖಲಿಸಿದವು. 

ಡಾಲರ್‌ ಎದುರು ರೂಪಾಯಿ ಇಂದು ಬೆಳಗ್ಗಿನ ವಹಿವಾಟಿನಲ್ಲಿ  17 ಪೈಸೆಯ ಕುಸಿತವನ್ನು 73.44 ರೂ. ಮಟ್ಟಕ್ಕೆ ಜಾರಿದುದು ಕೂಡ ಮುಂಬಯಿ ಶೇರು ಪೇಟೆಯ ಹಿನ್ನಡೆಗೆ ಕಾರಣವಾಯಿತು. 

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.