ಸರ್ಕಾರಿ ಆಸ್ಪತ್ರೆಗೆ ಡಿಸಿ ಭೇಟಿ

Team Udayavani, Oct 27, 2018, 3:14 PM IST

yad-1.jpg

ಶಹಾಪುರ: ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಇಲ್ಲಿನ ಅವ್ಯವಸ್ಥೆ ಕಂಡು ತಾಲೂಕು ವೈದ್ಯಾ ಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆ ಸ್ವತ್ಛತೆಯಿಂದ ಕೂಡಿಲ್ಲ.

ಎಲ್ಲೆಂದರಲ್ಲಿ ಅಸ್ತವ್ಯಸ್ತ ಇದೆ. ಸಮರ್ಪಕ ಬೆಡ್‌ ವ್ಯವಸ್ಥೆ ಇಲ್ಲ. ಹಳೇ ಗಾದಿ ಮಂಚ, ಕುರ್ಚಿಗಳು ಆಸ್ಪತ್ರೆಯ ದುಸ್ಥಿತಿ ಸೂಚಿಸುತ್ತಿವೆ. ಅಲ್ಲದೆ ಸಿಬ್ಬಂದಿ ಕರ್ತವ್ಯ ಲೋಪ ಕಂಡು ಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಯೋಮೆಟ್ರಿಕ್‌ ವ್ಯವಸ್ಥೆ ಇಲ್ಲ. ಸಿಸಿ ಕ್ಯಾಮರಾ ಚಾಲನೆಯಲ್ಲಿಲ್ಲ ಅಂದರೆ ಹೇಗೆ? ಸಿಬ್ಬಂದಿ ಬಯೋಮೆಟ್ರಿಕ್‌ ಮತ್ತು ಸಿಸಿ ಕ್ಯಾಮರಾ ಮೊದಲು ಅಳವಡಿಸಿದ್ದರೆ ದುರಸ್ತಿಗೊಳಿಸಿ ಎಂದು ಇಲ್ಲಿನ ಆರೊಗ್ಯ ಅಧಿಕಾರಿ ಡಾ| ರಮೇಶ ಗುತ್ತೇದಾರ ಅವರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಟಿಎಚ್‌ಒ ಡಾ| ರಮೇಶ, ಪೌರಾಯುಕ್ತ ಬಸವರಾಜ ಶಿವಪೂಜೆ, ಉಪ ತಹಶೀಲ್ದಾರ್‌ ಶ್ರೀಧರಾಚಾರ್ಯ ಕುಲಕರ್ಣಿ, ಭಗವಂತ ಅನವಾರ, ಜೆಇ ಬಕ್ಕಪ್ಪ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ವೈದ್ಯರು ಇದ್ದರು. 

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.