ಅಧಿಕಾರಿಗಳ ನಿರ್ಲಕ್ಷಕ್ಕೆ ಜಿಲ್ಲಾಧಿಕಾರಿ ಗರಂ

Team Udayavani, Oct 27, 2018, 3:42 PM IST

dvg-1.jpg

ದಾವಣಗೆರೆ: ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳ ಅನುಷ್ಟಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯದಿಂದ ಆ ಯೋಜನೆಯ ಸಾಧನೆ ಕುಂಠಿತವಾಗಿದ್ದು, ಕೂಡಲೇ ಅಧಿಕಾರಿಗಳು ನಿಗಿದಿತ ಕ್ರಮ ಕೈಗೊಳ್ಳದಿದ್ದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ
ಡಾ| ಬಗಾದಿ ಗೌತಮ್‌ ಎಚ್ಚರಿಸಿದ್ದಾರೆ.

ಶುಕ್ರವಾರ, ತಮ್ಮ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವು ಇಲಾಖೆಗಳು ನಿಗದಿತ ಗುರಿ ಸೊನ್ನೆ ಎಂದು ಬರೆದಿದ್ದೀರಿ. ಯಾವುದೇ ಇಲಾಖೆಯಲ್ಲಿ ನಿಗದಿ ಸೊನ್ನೆ ಇರುವುದಿಲ್ಲ. ಇಲಾಖೆಯ ಗುರಿಯಲ್ಲಿ ಮರು ಹಂಚಿಕೆ ಮಾಡಿಕೊಳ್ಳಬೇಕಾಗುತ್ತದೆ. ಮತ್ತೆ ಹಲವು ಇಲಾಖೆಗಳಲ್ಲಿ ಸಾಧನೆ ಕಡಿಮೆ ಇದೆ ಎಂದು ಇಲಾಖಾವಾರು ಕಾರಣ ಕೇಳಿ, ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚಿಸಿದರು.

ಎಸ್‌ಸಿಪಿ, ಟಿಎಸ್‌ಪಿ ಯೋಜನೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಇದು ಸರಿಯಲ್ಲ. ಈ ಯೋಜನೆ ಕುರಿತು ಅಧಿಕಾರಿಗಳು ಸಂಪೂರ್ಣವಾಗಿ ತಿಳಿದುಕೊಂಡು ಪ್ರಗತಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಸಭೆಗಳಿಗೆ ನೀಡುವ ವರದಿಗಳನ್ನು ಸರಿಯಾಗಿ ಪರಿಶೀಲಿಸಿ ಸಹಿ ಮಾಡಿ ಕಳುಹಿಸಿಕೊಡಬೇಕು ಎಂದು ತಿಳಿಸಿದರು. 

ಸಭೆಗೆ ಹಾಜರಾಗದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಬಗ್ಗೆ ಕಾರಣ ಕೇಳಿ ನೋಟಿಸ್‌ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶಿವಾನಂದ ಎಂ. ಕುಂಬಾರ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.