ಮಿಸ್ಟರ್‌ ಕಾಂಡೋಮ್‌ ಬಗ್ಗೆ ಬಿಲ್‌ಗೇಟ್ಸ್‌ ಲೇಖನ


Team Udayavani, Oct 28, 2018, 5:32 AM IST

2-ss.jpg

ತಂತ್ರಜ್ಞಾನ ದೈತ್ಯ ಬಿಲ್‌ಗೇಟ್ಸ್‌ ಥಾಯ್ಲೆಂಡ್‌ನ‌ ಸಾಮಾಜಿಕ ಕಾರ್ಯಕರ್ತನ ಕೆಲಸವನ್ನು ಶ್ಲಾ ಸಿ ಲೇಖನ ಬರೆದಿದ್ದಾರೆ. ಹೌದು, ಥಾಯ್ಲೆಂಡ್‌ನ‌ಲ್ಲಿ ಗರ್ಭನಿರೋಧಕ ಮತ್ತು ಏಡ್ಸ್‌ ಕುರಿತು ಜಾಗೃತಿ ಮೂಡಿಸಿದ ಮೆಚಾಯ್‌ ವೀರವೈದ್ಯ ಬಗ್ಗೆ ಬಿಲ್‌ಗೇಟ್ಸ್‌ ಲೇಖನ ಬರೆದು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮಿ. ಕಾಂಡೋಮ್‌ ಎಂದೇ ಕರೆಯಲ್ಪಡುವ ಮೆಚಾಯ್‌, ಲೈಂಗಿಕತೆ ಬಗ್ಗೆ ಮಾತನಾಡಲು ಅವಕಾಶವೇ ಇರದ ಥಾಯ್ಲೆಂಡ್‌ನ‌ಂಥ ದೇಶದಲ್ಲಿ ಸುರಕ್ಷಿತ ಲೈಂಗಿಕತೆ ಬಗ್ಗೆ ಜಾಗೃತಿ ಮೂಡಿಸಲು ಪಟ್ಟ ಪಾಡು ಈ ಲೇಖನದಲ್ಲಿದೆ. ಥಾಯ್‌ ಜನರು “ಕಾಂಡೋಮ್‌’ ಪದಕ್ಕೆ ಪ್ರತಿಯಾಗಿ “ಮೆಚಾಯ್‌’ ಎಂಬ ಹೆಸರನ್ನೇ ಬಳಸುತ್ತಾರೆ ಎಂದು ಕೂಡ ಬಿಲ್‌ಗೇಟ್ಸ್‌ ಹೇಳಿದ್ದಾರೆ.

ಟಾಪ್ ನ್ಯೂಸ್

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ


MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.