ಮುಂಬಯಿ ಶೇರು ಭರ್ಜರಿ 718 ಅಂಕ ಜಿಗಿತ, ನಿಫ್ಟಿ ಮತ್ತೆ 10,250


Team Udayavani, Oct 29, 2018, 4:32 PM IST

sensex-musings1-700.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ಚೇತರಿಕೆ, ಕಚ್ಚಾ ತೈಲ ಬೆಲೆ ಇಳಿಕೆ, ದೇಶೀಯ ಹೂಡಿಕೆ ಸಂಸ್ಥೆಗಳಿಂದ ಮುಂಚೂಣಿ ಶೇರುಗಳ ಖರೀದಿ – ಇವೇ ಮೊದಲಾದ ಧನಾತ್ಮಕ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆ ಇಂದು 718.09 ಅಂಕಗಳ ಭರ್ಜರಿ ಏರಿಕೆಯನ್ನು ಕಂಡು, ದಿನದ ವಹಿವಾಟನ್ನು 34,067.40 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆ ಯ ನಿಫ್ಟಿ ಸೂಚ್ಯಂಕ 220.85 ಅಂಕಗಳ ಉತ್ತಮ ಏರಿಕೆಯನ್ನು ದಾಖಲಿಸಿ 10,250 ಅಂಕಗಳ ಮಟ್ಟವನ್ನು ಪುನರ್‌ ಸಂಪಾದಿಸಿತು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,753 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು, 1,816 ಶೇರುಗಳು ಮುನ್ನಡೆ ಕಂಡವು, 767 ಶೇರುಗಳು ಹಿನ್ನಡೆಗೆ ಗುರಿಯಾದವು; 170 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಎರಡು ದಿನಗಳ ನಿರಂತರ ಸೋಲಿನಿಂದ ಕಂಗೆಟ್ಟಿದ್ದ ಮುಂಬಯಿ ಶೇರು ಪೇಟೆಗೆ  ಇಂದು ಸೋಮವಾರ ಡಾಲರ್‌ ಎದುರು ರೂಪಾಯಿ ಚೇತರಿಕೆ ವಿಶೇಷ ಉತ್ಸಾಹ ತುಂಬಿತು.

ಮೊನ್ನೆ ಶುಕ್ರವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್‌ 340.78 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಇಂದು ಇನ್‌ಫ್ರಾ, ಆಟೋ ರಂಗದಲ್ಲಿ ಉತ್ತಮ ಖರೀದಿ ವಹಿವಾಟು ನಡೆಯಿತು. 

ಡಾಲರ್‌ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 14 ಪೈಸೆಗಳ ಚೇತರಿಕೆಯನ್ನು ದಾಖಲಿಸಿ 73.33 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.