ವಿಮಾನ ನಿರ್ಮಿಸಿದ ರೈತ!

Team Udayavani, Oct 31, 2018, 5:48 AM IST

44.jpg

ಇತ್ತೀಚೆಗಷ್ಟೇ ತಮಿಳುನಾಡಿನ ರೈತರೊಬ್ಬರು ಮರ್ಸಿಡಿಸ್‌ ಕಾರು ಕೊಂಡು ತಮ್ಮ ಬಾಲ್ಯದ ಕನಸನ್ನು ನನಸಾಗಿಸಿಕೊಂಡಿದ್ದರು. ಚೀನಾದ ರೈತ ಈಗ ತಮ್ಮ ಜಮೀನಿನಲ್ಲಿ ವಿಮಾನವನ್ನು ನಿರ್ಮಿಸಿ ಬಾಲ್ಯದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಇದಕ್ಕೆ ತಗುಲಿದ ವೆಚ್ಚ ಬರೋಬ್ಬರಿ 2 ಕೋಟಿ ರೂ.ಗಳು.

ರೈತ ಝು ಯುಯೇ ಚಿಕ್ಕಂದಿನಲ್ಲಿ ಒಂದು ವಿಮಾನವನ್ನು ಕೊಳ್ಳಬೇಕು ಎಂದು ಬಯಸಿದ್ದರು. ಅವರಿಗೆ 40 ವರ್ಷ ವಯಸ್ಸಾಗುವಾಗ ವಿಮಾನ ಹೊಂದುವ ಕುರಿತು ಗಂಭೀರವಾಗಿ ಯೋಚಿಸಿ, ತಮ್ಮ ಜಮೀನಿನಲ್ಲಿ ಏರ್‌ಬಸ್‌ ಎ320ಯ ಅದರದ್ದೇ ಅಳತೆಯ ಪ್ರತಿಕೃತಿ ನಿರ್ಮಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಮಾನವನ್ನು ಹೋಟೆಲ್‌ ಮಾಡುವ ಯೋಜನೆ ಇದೆಯಂತೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.