ಆ್ಯಪಲ್ಗೆ ಅನುಮತಿ ನಿರೀಕ್ಷೆ
Team Udayavani, Nov 3, 2018, 7:15 AM IST
ನ್ಯೂಯಾರ್ಕ್: ಆ್ಯಪಲ್ ಸಂಸ್ಥೆಯ ಉತ್ಪನ್ನಗಳನ್ನು ಭಾರತದಲ್ಲಿ ನೇರವಾಗಿ ಮಾರಾಟ ಮಾಡುವ ಅವಕಾಶವನ್ನು ಭಾರತ ಸದ್ಯದಲ್ಲೇ ಕಲ್ಪಿಸಲಿದೆ ಎಂಬ ಆಶಾವಾದವನ್ನು ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಟಿಮ್ ಕುಕ್ ವ್ಯಕ್ತಪಡಿಸಿದ್ದಾರೆ. ಜುಲೈನಿಂದ ಅಕ್ಟೋಬರ್ವರೆಗಿನ ತ್ರೈಮಾಸಿಕ ಆದಾಯ ಪ್ರಕಟಿಸಲು ಕರೆಯಲಾಗಿದ್ದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, “ಸದ್ಯಕ್ಕೆ ಭಾರತದಲ್ಲಿ ಆ್ಯಪಲ್ ಸಂಸ್ಥೆಗೆ ನೇರ ಮಾರಾಟಕ್ಕೆ ಅವಕಾಶವಿಲ್ಲ. ಈ ಬಗ್ಗೆ ನಾವು ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ನಮ್ಮ ಮನವಿಗೆ ಸಕಾರಾತ್ಮಕ ಸ್ಪಂದನೆ ಸಿಗಬಹುದೆಂಬ ಆಶಾಭಾವ ನನ್ನದು. ಅನುಮತಿ ಸಿಕ್ಕಲ್ಲಿ ಸಂಸ್ಥೆ ವತಿಯಿಂದ ಭಾರತದ ನಾನಾ ನಗರಗಳಲ್ಲಿ ಅಧಿಕೃತ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ