ಆರುತಿದೆ ಕುಂಬಾರರ ಹಣತೆ!

Team Udayavani, Nov 3, 2018, 5:05 PM IST

3-november-20.gif

ಹಾವೇರಿ: ದೀಪಗಳ ಹಬ್ಬ ದೀಪಾವಳಿಯಲ್ಲಿ ಹಣತೆಗೆ ಹೆಚ್ಚಿನ ಬೇಡಿಕೆ. ಆದರೆ, ಆಧುನಿಕತೆಯ ಬಿರುಗಾಳಿಗೆ ಸಿಲುಕಿ ಕುಂಬಾರರ ಮಣ್ಣಿನ ಹಣತೆ ಆರುತ್ತಿದ್ದು, ಕುಂಬಾರರ ಬದುಕು ಅಕ್ಷರಶಃ ಕತ್ತಲಾಗುತ್ತಿದೆ. ಜೇಡಿ ಮಣ್ಣಿನಿಂದ ರಚಿತ ಹಣತೆಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿರುವುದರಿಂದ ಕುಂಬಾರ ಜೀವನ ಅಂಧಕಾರದಲ್ಲಿ ಮುಳುಗುತ್ತಿದೆ.ದೂರದ ಸ್ಥಳಗಳಿಂದ ಜೇಡಿ ಮಣ್ಣು ತಂದು ಹದ ಮಾಡಿ ತಮ್ಮ ಕೈಚಳಕದಿಂದ ವಿವಿಧ ವಿನ್ಯಾಸದ ಹಣತೆಗಳನ್ನು ರಚಿಸಿ, ಸುಟ್ಟು ಮಾರುಕಟ್ಟೆಗೆ ತಂದು 10ರಿಂದ 15 ರೂ.ಗಳಿಗೆ ಡಜನ್‌ (ಹಣತೆ) ಎಂದರೂ ಗ್ರಾಹಕರು ಖರೀದಿಸದ ಪರಿಸ್ಥಿತಿ ಬಂದಿರುವುದು ದುರದೃಷ್ಟಕರ ಸಂಗತಿ.

ಇದಕ್ಕೆ ಕುಂಬಾರರ ಈ ಗೋಳಿಗೆ ಕಾರಣ ಚೀನಿ ಮಣ್ಣಿನ(ಯಂತ್ರದಿಂದ ತಯಾರಿಸಿದ) ಹಣತೆಗಳು. ಹೊಳಪಿನ ಮೈಮಾಟವುಳ್ಳ, ವೈವಿಧ್ಯಮಯ ಕಲಾ ಚಿತ್ತಾರ ಹೊಂದಿರುವ ಈ ಹಣತೆಗಳಿಗೆ ಬಹುತೇಕ ಜನರು ಮಾರುಹೋಗಿರುವುದಿದೇ ಕಾರಣ. ಕೇವಲ ಒಂದು ದಶಕದ ಲಕ್ಷ ಲಕ್ಷ ಹಣತೆಗಳನ್ನು ತಮ್ಮ ಮನೆ ಮುಂದೆ ಮಾರಾಟ ಮಾಡುತ್ತಿದ್ದ ಕುಂಬಾರ ಕುಟುಂಬಗಳು ಐದಾರು ವರ್ಷಗಳಿಂದ ಸಾವಿರ ಲೆಕ್ಕದಲ್ಲಿ ಹಣತಿಗಳನ್ನು ಮಾರಾಟ ಮಾಡಿ ತಮ್ಮ ಬದುಕಿನ ಬಂಡಿ ಸಾಗಿಸುತ್ತಿದ್ದಾರೆ. ಹಣತೆ ತಯಾರಿಸಿಯಯೇ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದವರು ಈಗ ಬೇರೆ ವೃತ್ತಿಯತ್ತ ಮುಖ ಮಾಡಿದ್ದಾರೆ. ಒಟ್ಟಾರೆ ಕುಂಬಾರರ ಹಣತೆ ಈಗ ಎಲ್ಲರಿಂದ ಕಡೆಗಣನೆಗೊಳಾಗುತ್ತಿರುವುದು ಖೇದಕರ ಸಂಗತಿ.

ಬೂದಿ ಕಕ್ಕುವಂತಾದ ಜೀವನ
ಹಲವಾರು ವರ್ಷಗಳಿಂದ ಕಂಬಾರಿಕೆ ವೃತ್ತಿ ಮಾಡುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪಿಂಗಾಣಿ ಹಾವಳಿಯಿಂದಾಗಿ ಮಣ್ಣಿನ ಹಣತೆ ಬೆಲೆ ಇಲ್ಲದಾಗಿದೆ. ಸರ್ಕಾರ ತಮಗೆ ಪ್ರೋತ್ಸಾಹ ನೀಡುವ ಯಾವುದೇ ಯೋಜನೆಯನ್ನೂ ರೂಪಿಸಿಲ್ಲ. ಇದರಿಂದಾಗಿ ಕುಂಬಾರರ ಜೀವನ ಬೂದಿ ತಿಂದು ಬೂದಿ ಕಕ್ಕುವಂತಾಗಿದೆ ಎನ್ನುತ್ತಾರೆ ಪ್ರೇಮವ್ವ ಕುಂಬಾರ.

„ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.