ಆಕರ್ಷಕ ರಸ್ತೆ ಮಂಗಳೂರಿನಲ್ಲೂ ನಿರ್ಮಾಣವಾಗಲಿ

Team Udayavani, Nov 4, 2018, 12:27 PM IST

4-november-11.gif

ನಗರ ಸೌಂದರ್ಯ ಎದ್ದು ಕಾಣವುದು ರಸ್ತೆಗಳಿಂದ. ಆಕರ್ಷಕ ರಸ್ತೆಗಳೇ ಪ್ರವಾಸಿಗರನ್ನು ಹೆಚ್ಚಾಗಿ ಇಲ್ಲಿಗೆ ಸೆಳೆಯಲು ಪ್ರಮುಖ ಕಾರಣವೂ ಹೌದು. ಹೀಗಾಗಿ ಸ್ಮಾರ್ಟ್‌ ನಗರಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ರಸ್ತೆ ಅಭಿವೃದ್ಧಿಗೂ ಪ್ರಾಮುಖ್ಯ ಸಿಕ್ಕಿದೆ. ಹೀಗಾಗಿ ನಮ್ಮ ರಸ್ತೆಯನ್ನು ಸುಂದರ ಮತ್ತು ಆಕರ್ಷಕಗೊಳಿಸಲು ಒಂದಷ್ಟು ನಮ್ಮ ದೇಶ ಹಾಗೂ ವಿದೇಶಗಳ ಮಾದರಿಯನ್ನು ತೆಗೆದುಕೊಳ್ಳಬಹುದು.

ಜಪಾನ್‌ ದೇಶ ನಗರೀಕರಣ, ಪ್ರವಾಸೋದ್ಯಮ, ಸಾರಿಗೆ- ಸಂಚಾರದಲ್ಲಿ ತಾಂತ್ರಿಕತೆಯ ಸದ್ಬಳಕೆ ಹಾಗೂ ಆಧುನಿಕತೆಯ ಮೂಲಕ ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ. ಒಂದೇ ಸೂರಿನಡಿ ಅನೇಕ ರೀತಿಯಲ್ಲಿ ಬಳಕೆ ಮಾಡಿಕೊಳ್ಳುವುದು ಜಪಾನಿಗರ ವೈಶಿಷ್ಟ್ಯ. ಅದಕ್ಕೆ ಸಾಕ್ಷಿ ಅನೇಕವಾದರೂ ಇಹಿಮ ಒಹಶಿ ಎಂಬ ಸೇತುವೆಯೂ ಇದಕ್ಕೆ ಒಂದು ಉದಾಹರಣೆ. ಈ ಸೇತುವೆಯನ್ನು ಕೇವಲ ಸಂಚಾರಕ್ಕೆ ಮಾತ್ರವಲ್ಲ ನಗರ ಸೌಂದರ್ಯ ವೃದ್ಧಿಸಲೂ ನಿರ್ಮಿಸಲಾಗಿದೆ. ಈ ಸೇತುವೆಯನ್ನು ಜಾರು ಬಂಡಿಯಂತೆ ನಿರ್ಮಿಸಿದ್ದು, ಇದೂ ಪ್ರವಾಸಿಗರ ಆಕರ್ಷಕ ಕೇಂದ್ರವಾಗಿದೆ. 

ಸೇತುವೆ ವೈಶಿಷ್ಟ್ಯ 
ಜಪಾನಿನ ಇಹಿಮ ಒಹಶಿ ಸೇತುವೆ ಪ್ರಪಂಚದ ಮೂರನೇ ಅತಿದೊಡ್ಡ ಮಾದರಿ ಸೇತುವೆ. ಇದು ಮಾಟ್ಸು ಶಿಮನೆ ಹಾಗೂ ಸೆಕೈಮಿನಾಟೋ ಎಂಬ ಎರಡು ನಗರಗಳನ್ನು ಸಂಪರ್ಕಿಸುತ್ತದೆ. ಈ ಸೇತುವೆಯನ್ನು ಆತ್ಯಾಕರ್ಷಕವಾಗಿ ನಿರ್ಮಿಸಲಾಗಿದೆ. ಈ ಸೇತುವೆ ಇಳಿ ಜಾರಿನಿಂದ ಕೂಡಿದ್ದು, ವಾಹನ ಸಂಚಾರ ಮಾಡಬೇಕಾದರೆ ಗಂಡೆದೆ ಇರಲೇಬೇಕು. ಅದಕ್ಕಾಗಿ ಈ ಸೇತುವೆ ಸಂಚಾರಿಗರಿಗೆ ಅದ್ಭುತ ಅನುಭವ ನೀಡುತ್ತದೆ. ಅಲ್ಲದೇ ಸೇತುವೆ ಕೆಳಗೆ ಹಡಗು ಸಂಚಾರಕ್ಕಾಗಿ ಯೋಗ್ಯವಾಗಿ ನಿರ್ಮಿಸಲಾಗಿದೆ. ಇಹಿಮ ಒಹಶಿ ಸೇತುವೆಯೂ ಕೇವಲ ಸಂಚಾರಕ್ಕಾಗಿ ಮಾತ್ರವಲ್ಲದೇ ಪ್ರವಾಸೋದ್ಯಮ, ಜಲ ಸಂಚಾರ ಹಾಗೂ ಮೀನುಗಾರಿಕೆಗೆ ಯೋಗ್ಯವಾಗಿ ನಿರ್ಮಿಸಲಾಗಿದೆ, ಈ ಕಾರಣಕ್ಕಾಗಿ ಈ ಸೇತುವೆ ಮಾದರಿಯಾಗುತ್ತದೆ. 

ಈಗಾಗಲೇ ಮುಂಬಯಿಯಲ್ಲಿ ಸಮುದ್ರದ ನಡುವೆ ಸೇತುವೆಯನ್ನು ನಿರ್ಮಿಸಲಾಗಿದೆ. ನಮ್ಮಲ್ಲೂ ಇಂಥ ಆಕರ್ಷಕ ಸೇತುವೆ ನಿರ್ಮಾಣಕ್ಕೆ ಸಾಕಷ್ಟು ಅವಕಾಶವಿದೆ. ಸೂಕ್ತ ಭದ್ರತಾ ಕ್ರಮಗಳೊಂದಿಗೆ ಇದರ ಸದ್ಬಳಕೆ ಮಾಡಿಕೊಂಡರೆ ಈ ಮೂಲಕವೂ ಮಂಗಳೂರು ಪ್ರವಾಸೋದ್ಯಮ ಹೆಸರು ಗಳಿಸಲು ಸಾಧ್ಯವಿದೆ.

 ಶಿವ ಸ್ಥಾವರಮಠ

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.