ಮಹಿಳೆಯರನ್ನು ನೋಡದ ಅಯ್ಯಪ್ಪ ದೇವರೇ ಅಲ್ಲ: ಪ್ರಕಾಶ್ ರೈ


Team Udayavani, Nov 5, 2018, 10:37 AM IST

rai.jpg

ಶಾರ್ಜಾ:ಮಹಿಳೆಯರಿಗೆ ದೇವರನ್ನು ನೋಡಲು, ಪೂಜೆ ಮಾಡುವ ಅವಕಾಶ ನೀಡದ ಎಲ್ಲಾ ಧರ್ಮವನ್ನು ತಾನು ಗೌರವಿಸುವುದಿಲ್ಲ. ಮಹಿಳೆಯರನ್ನು ನೋಡದ ದೇವರು ತನಗೆ ದೇವರೇ ಅಲ್ಲ ಎಂದು ನಟ ಪ್ರಕಾಶ್ ರೈ ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿಷಯ ಕುರಿತಂತೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಮಹಿಳೆಯರಿಗೆ ಪೂಜೆ ಮಾಡಲು ಅವಕಾಶ ನೀಡದ ದೇವರು ಮತ್ತು ಭಕ್ತರನ್ನು ತಾನು ನಂಬುವುದಿಲ್ಲ. ಎಲ್ಲರೂ ಜನಿಸುವುದು ಹೆಣ್ಣಿನಿಂದಲೇ. ಹೀಗಾಗಿ ಮಹಿಳೆಗೆ ಪ್ರವೇಶಿಸುವ ಅವಕಾಶವನ್ನು ನಿರ್ಬಂಧಿಸಿದರೆ ಅದು ದೇವರು ಆಕೆಯ ಹಕ್ಕನ್ನು ಉಲ್ಲಂಘಿಸಿದಂತೆ ಎಂದು ಹೇಳಿದರು.

ಶಾರ್ಜಾದ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಮಾತನಾಡಿದ ಅವರು, ಭೂಮಿಯನ್ನು ಹೆಣ್ಣಿಗೆ ಹೋಲಿಸುತ್ತೇವೆ, ಹೆಣ್ಣು ಅಂದ್ರೆ ತಾಯಿ, ಹೆಣ್ಣಿಗೆ ಅಪಾರವಾದ ಗೌರವ ಕೊಡುವ ಸಂಸ್ಕೃತಿಯಲ್ಲಿ ದೇವರನ್ನು ನೋಡುವುದು ಮತ್ತು ಪೂಜಿಸುವ ಹಕ್ಕನ್ನು ನಿರ್ಬಂಧಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.