ಕೊಹ್ಲಿ ಹುಟ್ಟುಹಬ್ಬಕ್ಕೆ ಅನುಷ್ಕಾ ಹೇಳಿದ್ದೇನು ಗೊತ್ತಾ?


Team Udayavani, Nov 5, 2018, 4:11 PM IST

virat.jpg

ವಿಶ್ವ ಕ್ರಿಕೆಟ್‌ನಲ್ಲಿ ಎಲ್ಲರ ಗಮನ ಸೆಳೆದು ತನ್ನದೇ ಛಾಪು ಮೂಡಿಸುತ್ತಿರುವ ಟೀಂ ಇಂಡಿಯಾದ ನಾಯಕ “ವಿರಾಟ್ ಕೊಹ್ಲಿ’ಗೆ ಇಂದು 30ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಇದೀಗ ಅವರ ಹುಟ್ಟುಹಬ್ಬಕ್ಕೆ ಪತ್ನಿ ಅನುಷ್ಕಾ ಸೇರಿದಂತೆ, ಕೊಹ್ಲಿ ಗೆಳೆಯರು, ಹಾಗೂ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಸಾಮಾಜಿಕ ಜಾಲತಾಣಗಳಲ್ಲಿ ಹರಿಸಿದ್ದಾರೆ. 

ಪತಿ ವಿರಾಟ್ ಕೊಹ್ಲಿ ಹುಟ್ಟುಹಬ್ಬಕ್ಕೆ ಪ್ರೀತಿಯ ಶುಭಾಶಯ ಕೋರಿರುವ ಅನುಷ್ಕಾ, “ಕೊಹ್ಲಿ ಹುಟ್ಟಿಗೆ ಕಾರಣರಾದ ದೇವರಿಗೆ ಧನ್ಯವಾದ’ ಎಂದು ಹೇಳುತ್ತಾ ತಮ್ಮಿಬ್ಬರ ಆತ್ಮೀಯ ಫೋಟೋವೊಂದನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ. ಅಲ್ಲದೇ ಆ ಫೋಟೋಗೆ ತರಹೇವಾರಿ ಕಾಮೆಂಟ್‍ಗಳು ವ್ಯಕ್ತವಾಗಿದೆ.

ಇನ್ನು ಟಿ-20, ಟೆಸ್ಟ್‌, ಏಕದಿನ ಸಹಿತ ಎಲ್ಲ ವರ್ಗದ ಕ್ರಿಕೆಟ್‌ನಲ್ಲಿ ಒಂದರ ಹಿಂದೊಂದರಂತೆ ತನ್ನದೇಯಾದಂತಹ ದಾಖಲೆಗಳನ್ನು ಬರೆಯುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜನ್ಮ ದಿನಕ್ಕೆ ಕ್ರಿಕೆಟ್ ದಂತಕಥೆ ಸಚಿನ್, ಮೊಹಮದ್ ಕೈಫ್, ಬಿಸಿಸಿಐ ಸೇರಿದಂತೆ ಅನೇಕರು ಶುಭಾಶಯ ಕೋರಿದ್ದು, ಭಾರತದ ಕ್ರಿಕೆಟ್ ಖ್ಯಾತಿಯನ್ನು ಕೊಹ್ಲಿ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಶುಭಹಾರೈಸಿದ್ದಾರೆ.

ಟಾಪ್ ನ್ಯೂಸ್

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.