ಜಮು ಕಾಶ್ಮೀರ : ಉಗ್ರರು, ಭದ್ರತಾ ಪಡೆ ನಡುವೆ ಗುಂಡಿನ ಕಾಳಗ
Team Udayavani, Nov 5, 2018, 5:36 PM IST
ಶ್ರೀನಗರ : ಜಮ್ಮು ಕಾಶ್ಮೀರದ ಗುಂದೇರ್ಬಾಲ್ ಜಿಲ್ಲೆಯಲ್ಲಿ ಇಂದು ಸೋಮವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಕೆಲ ಹೊತ್ತು ಗುಂಡಿನ ಕಾಳಗ ನಡೆಯಿತೆಂದು ಪೊಲೀಸರು ತಿಳಿಸಿದ್ದಾರೆ.
ಆದರೆ ಯಾವುದೇ ಜೀವ ಹಾನಿ ಆಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಂದೇರ್ಬಾಲ್ ಜಿಲ್ಲೆಯ ಬಕೂರ ಪ್ರದೇಶದಲ್ಲಿ ಗುಂಡಿನ ಕಾಳಗ ನಡೆದಿತ್ತು.
ಘಟನೆಯನ್ನು ಅನುಸರಿಸಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?