ಬಾಂಗ್ಲಾ ಗೆಲುವಿಗೆ 321 ರನ್‌ ಗುರಿ


Team Udayavani, Nov 6, 2018, 6:00 AM IST

ba-zw.jpg

ಶಿಲೆಟ್‌: ದ್ವಿತೀಯ ಇನ್ನಿಂಗ್ಸ್‌ನಲ್ಲಿ ಜಿಂಬಾಬ್ವೆಯನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾದ ಬಾಂಗ್ಲಾದೇಶ, ಶಿಲೆಟ್‌ ಟೆಸ್ಟ್‌ ಪಂದ್ಯದಲ್ಲಿ 321 ರನ್ನುಗಳ ಗೆಲುವಿನ ಗುರಿ ಪಡೆದಿದೆ. ವಿಕೆಟ್‌ ನಷ್ಟವಿಲ್ಲದೆ 26 ರನ್‌ ಮಾಡಿ 3ನೇ ದಿನದಾಟ ಮುಗಿಸಿದೆ.

ಜಿಂಬಾಬ್ವೆಯ 282 ರನ್ನುಗಳಿಗೆ ಉತ್ತರವಾಗಿ ಬಾಂಗ್ಲಾ 143ಕ್ಕೆ ಆಲೌಟ್‌ ಆಗಿತ್ತು. ಬಳಿಕ ಜಿಂಬಾಬ್ವೆ 181ಕ್ಕೆ ತನ್ನ ದ್ವಿತೀಯ ಇನ್ನಿಂಗ್ಸ್‌ ಮುಗಿಸಿತು. ಎಡಗೈ ಸ್ಪಿನ್ನರ್‌ ತೈಜುಲ್‌ ಇಸ್ಲಾಮ್‌ 62 ರನ್ನಿತ್ತು 5 ವಿಕೆಟ್‌ ಕಿತ್ತು ಜಿಂಬಾಬ್ವೆಗೆ ಕಡಿವಾಣ ಹಾಕಿದರು. 

ಮೊದಲ ಸರದಿಯಲ್ಲಿ ಅವರು 6 ವಿಕೆಟ್‌ ಉರುಳಿಸಿದ್ದರು. ತೈಜುಲ್‌ ಟೆಸ್ಟ್‌ ಪಂದ್ಯವೊಂದರಲ್ಲಿ 10 ಪ್ಲಸ್‌ ವಿಕೆಟ್‌ ಕಿತ್ತ ಮೊದಲ ನಿದರ್ಶನ ಇದಾಗಿದೆ.

ಪಂದ್ಯವಿನ್ನೂ 2 ದಿನ ಕಾಣಲಿಕ್ಕಿದ್ದು, ನಿಂತು ಆಡಿದರೆ ಬಾಂಗ್ಲಾಕ್ಕೆ ಗೆಲುವಿನ ಅವಕಾಶವಿದೆ. ಆದರೆ ಬೌಲರ್‌ಗಳು ಮೇಲುಗೈ ಸಾಧಿಸಿದರೆ ಜಿಂಬಾಬ್ವೆಯೂ ಗೆಲ್ಲಬಹುದು.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.