ಚೀನಾದಲ್ಲಿ ಪಾಕ್‌ ಪ್ರಧಾನಿ “ಬೆಗ್ಗಿಂಗ್‌’!


Team Udayavani, Nov 6, 2018, 5:25 AM IST

4dsds.jpg

ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಚೀನಾ ಪ್ರವಾಸದಲ್ಲಿರುವ ವೇಳೆ ಪಾಕಿಸ್ತಾನಿ ವಾಹಿನಿಯೊಂದು ಅವರಿಗೆ ಸಾಕಷ್ಟು ಮುಜುಗರ ಉಂಟು ಮಾಡಿದೆ.

ಇಮ್ರಾನ್‌ ಖಾನ್‌ ಚೀನಾದ ಬೀಜಿಂಗ್‌ನ ಶಾಲೆ ಯೊಂದರಲ್ಲಿ ಭಾಷಣ ಮಾಡುತ್ತಿರುವುದನ್ನು ನೇರ ಪ್ರಸಾರ ಮಾಡಿರುವ ಪಾಕಿಸ್ತಾನ ಟೆಲಿವಿಷನ್‌ ಕಾರ್ಪೊರೇಷನ್‌(ಪಿಟಿವಿ)ಬೀಜಿಂಗ್‌ನಿಂದ ನೇರ ಪ್ರಸಾರ ಎಂದು ನಮೂದಿಸುವ ಕಡೆ “ಬೀಜಿಂಗ್‌’ ಬದಲು “ಬೆಗ್ಗಿಂಗ್‌ ‘(ಭಿಕ್ಷಾಟನೆ) ಎಂದು ನಮೂದಿಸಿದೆ. ಇದಿಷ್ಟೇ ಆಗಿದ್ದರೆ ಏನೂ ಸಮಸ್ಯೆ ಇರುತ್ತಿರಲಿಲ್ಲವೇನೊ? ಆದರೆ ಅದೇ ವೇಳೆ ಇಮ್ರಾನ್‌ ಚೀನಾ ಬಳಿ ಆರ್ಥಿಕ ನೆರವು ಕೋರಿದ್ದಾರೆ ಎಂದು ಕೂಡಾ ಟೀವಿಯಲ್ಲಿ ಹೇಳಲಾಗಿದೆ. ಇದನ್ನೇ ಮುಖ್ಯವಾಗಿಟ್ಟುಕೊಂಡು ಸಾಮಾಜಿಕ ಜಾಲತಾಣಿಗರು ಇಮ್ರಾನ್‌ ಅವರು ಚೀನಾದಲ್ಲಿ ಭಿಕ್ಷೆ ಬೇಡುತ್ತಿದ್ದಾರೆ ಎಂದು ಗೇಲಿ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.