ಒಪ್ಪಂ ಒಪ್ಪಿ ಅಪ್ಪಿದ ಶಿವಣ್ಣ

Team Udayavani, Nov 9, 2018, 6:00 AM IST

32.jpg

ಅದು ಜೆ.ಪಿ.ನಗರದಲ್ಲಿರುವ ರಮಣ ಮಹರ್ಷಿ ಅಂಧರ ಅಶ್ರಮ. ಅಲ್ಲಿನ ಅಂಧ ಮಕ್ಕಳ ಜೊತೆ ಕೆಲ ಹೊತ್ತು ಶಿವರಾಜಕುಮಾರ್‌ ಬೆರೆತರು. ಶಿವರಾಜಕುಮಾರ್‌ ತಮ್ಮ ಶಾಲೆಗೆ ಬಂದಿದ್ದಾರೆ ಎಂಬ ಸಂತಸದಲ್ಲಿದ್ದ ಆ ಮಕ್ಕಳು ಶಿವರಾಜಕುಮಾರ್‌ ಅವರೊಂದಿಗೆ ಹರಟಿದರು, ನಗಿಸಿ, ನಕ್ಕರು, ಅವರನ್ನು ರಂಜಿಸಲು ಹಾಡಿದರು. ಇಷ್ಟಕ್ಕೂ ಶಿವರಾಜಕುಮಾರ್‌ ಆ ಅಂಧರ ಶಾಲೆಗೆ ಹೋಗೋಕೆ
ಕಾರಣ, “ಕವಚ’. ಆ ಚಿತ್ರದಲ್ಲಿ ಶಿವರಾಜಕುಮಾರ್‌ ಅಂಧ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ, ಅಂಧ ವಿದ್ಯಾರ್ಥಿಗಳ ಸಮ್ಮುಖದಲ್ಲೇ ಚಿತ್ರದ ಟೀಸರ್‌ ಬಿಡುಗಡೆ ಮಾಡಬೇಕೆಂದು ಚಿತ್ರತಂಡ ನಿರ್ಧರಿಸಿತ್ತು. ಹಾಗಾಗಿ, ಶಿವರಾಜಕುಮಾರ್‌ ಮತ್ತು ತಂಡ ಅಂದು ಹಾಜರಿದ್ದು, ಆ ಮಕ್ಕಳ ಜೊತೆಗೆ ಟೀಸರ್‌ ಬಿಡುಗಡೆ ಮಾಡಲಾಯಿತು. 

“ಒಪ್ಪಂ’ ಚಿತ್ರದ ಅವತರಣಿಕೆ ಈ “ಕವಚ’. ಇದೇ ಮೊದಲ ಸಲ ಶಿವರಾಜಕುಮಾರ್‌ ಅಂಧ ಪಾತ್ರ ನಿರ್ವಹಿಸಿದ್ದಾರೆ. ಅವರಿಗೂ ಚಿತ್ರದ ಮೇಲೆ ಸಾಕಷ್ಟು ನಂಬಿಕೆ ಇದೆ. ಇನ್ನು, “ಕಿಲ್ಲಿಂಗ್‌ ವೀರಪ್ಪನ್‌’ ಚಿತ್ರದಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಜಿವಿಆರ್‌ ವಾಸು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅವರಿಗೆ ಈ ಚಿತ್ರ ಮಾಡಲು ಸ್ಫೂರ್ತಿ. ಶಿವರಾಜಕುಮಾರ್‌ ಅವರ ಶ್ರದೆಟಛಿ, ಸರಳತೆಯಂತೆ. ಶಿವಣ್ಣ ಅವರೊಂದಿಗೆ ಮಾಡಿದರೆ, ಈ ಚಿತ್ರ ಮಾಡಬೇಕು ಎಂಬ ಆಸೆ ಈಡೇರಿದ ಖುಷಿಯಲ್ಲಿರುವ ನಿರ್ದೇಶಕರು, ಈ ಪಾತ್ರಕ್ಕೆ ಶಿವಣ್ಣ ಹೊರತಾಗಿ ಬೇರಾರೂ ಸರಿಹೊಂದುತ್ತಿರಲಿಲ್ಲವಂತೆ. ಅವರ ಪ್ರಕಾರ, ಶಿವರಾಜಕುಮಾರ್‌ ಒಂದು ರೀತಿಯ ಹನುಮಾನ್‌ ಇದ್ದಂತೆ ಎಂದು ಬಣ್ಣಿಸುತ್ತಾರೆ. ಅವರು ಯಾವ ಸ್ಕೇಲ್‌ಗೆ ಬೇಕಾದರೂ ಹೊಂದಿಕೊಳ್ಳುತ್ತಾರೆ.

ಅಂತಹ ಪರಿಪೂರ್ಣ ನಟರ ಜೊತೆ ಕೆಲಸ ಮಾಡಿದ್ದು ಮರೆಯದ ಅನುಭವ ಎಂಬುದು ನಿರ್ದೇಶಕರ ಮಾತು. ಅಂದು ಶಾಸಕಿ ಸೌಮ್ಯರೆಡ್ಡಿ, ನಟ ಧನಂಜಯ್‌ ಇತರರು ಟೀಸರ್‌ ಬಿಡುಗಡೆಗೆ ಸಾಕ್ಷಿಯಾದರು. ಈ ಚಿತ್ರದಲ್ಲಿ ಇಶಾ ಕೊಪ್ಪಿಕರ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.