ಕೊಕ್ಕಡ: ಕಾರು- ಸರಕಾರಿ ಬಸ್ ಡಿಕ್ಕಿ; ಇಬ್ಬರಿಗೆ ಗಾಯ
Team Udayavani, Nov 11, 2018, 12:55 PM IST
ನೆಲ್ಯಾಡಿ: ಕೊಕ್ಕಡದ ಕಾಪಿನಬಾಗಿಲು ಸಮೀಪ ಕಾರು ಮತ್ತು ಸರಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರು ಸುಬ್ರಹ್ಮಣ್ಯ ದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಸರಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ