ಗಾಯಾಳು ಚಂಡಿಮಾಲ್‌ 2ನೇ ಟೆಸ್ಟ್‌ ಪಂದ್ಯಕ್ಕಿಲ್ಲ

Team Udayavani, Nov 12, 2018, 6:20 AM IST

dinesh-chandimal-aaaa.jpg

ಕೊಲಂಬೊ: ಸ್ನಾಯು ಸೆಳೆತಕ್ಕೆ ಸಿಲುಕಿರುವ ಶ್ರೀಲಂಕಾ ಕ್ರಿಕೆಟ್‌ ತಂಡದ ನಾಯಕ ದಿನೇಶ್‌ ಚಂಡಿಮಾಲ್‌ ಪ್ರವಾಸಿ ಇಂಗ್ಲೆಂಡ್‌ ಎದುರಿನ ದ್ವಿತೀಯ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ. ಪೇಸ್‌ ಬೌಲರ್‌ ಸುರಂಗ ಲಕ್ಮಲ್‌ ಲಂಕಾ ತಂಡವನ್ನು ಮುನ್ನಡೆಸಲಿದ್ದಾರೆ.

ಸುರಂಗ ಲಕ್ಮಲ್‌ ಇದೇ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಲಂಕಾ ಸಾರಥ್ಯ ವಹಿಸಿದ್ದರು. ಆಗ ಚಂಡಿಮಾಲ್‌ ನಿಷೇಧಕ್ಕೊಳಗಾಗಿದ್ದರು.

ಗಾಲೆ ಟೆಸ್ಟ್‌ ಪಂದ್ಯದ ವೇಳೆ ಚಂಡಿಮಾಲ್‌ ತೊಡೆಯ ಸ್ನಾಯು ಸೆಳೆತಕ್ಕೆ ಸಿಲುಕಿದ್ದರು. ಅವರಿಗೆ 2 ವಾರಗಳ ವಿಶ್ರಾಂತಿ ಸೂಚಿಸಿರುವುದರಿಂದ 3ನೇ ಟೆಸ್ಟ್‌ನಲ್ಲೂ ಆಡುವ ಸಾಧ್ಯತೆ ಗೋಚರಿಸುತ್ತಿಲ್ಲ. ಚಂಡಿಮಾಲ್‌ ಬದಲು ಹೊಸ ಆಟಗಾರ ಚರಿತ ಅಸಲಂಕ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ರೋಷನ್‌ ಸಿಲ್ವ ಕೂಡ ಅವಕಾಶ ಪಡೆದಿದ್ದಾರೆ. ಇವರಿಬ್ಬರೂ ಆಯ್ಕೆ ರೇಸ್‌ನಲ್ಲಿ ಲಹಿರು ತಿರಿಮನ್ನೆ ಮತ್ತು ಕುಸಲ್‌ ಪೆರೆರ ಅವರನ್ನು ಹಿಂದಿಕ್ಕಿದರು.

ರಂಗನ ಹೆರಾತ್‌ ನಿವೃತ್ತರಾದ್ದರಿಂದ ಹಾಗೂ ಅಖೀಲ ಧನಂಜಯ “ಆ್ಯಕ್ಷನ್‌ ಟೆಸ್ಟ್‌’ನಲ್ಲಿ ತೇರ್ಗಡೆಯಾಗಬೇಕಿರುವುದರಿಂದ ಮಲಿಂದ ಪುಷ್ಪಕುಮಾರ ಲಂಕಾ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ.ಸರಣಿಯ 2ನೇ ಟೆಸ್ಟ್‌ ನ. 14ರಿಂದ ಆರಂಭವಾಗಲಿದೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.