ಯುಕೆ 2000 ಮನೆಗಳಲ್ಲಿವೆ ಬ್ಲ್ಯಾಕ್‌ ಆ್ಯಂಡ್‌ ವೈಟ್‌ ಟಿವಿ

Team Udayavani, Nov 12, 2018, 6:49 AM IST

black-and-white.jpg

ನಿಮ್ಮ ಮನೆಯಲ್ಲಿ ಯಾವ ಟೀವಿ? ಕಲರಾ, ಬ್ಲ್ಯಾಕ್‌ ಆ್ಯಂಡ್‌ ವೈಟಾ ಎಂದು ಕೇಳುವ ಕಾಲ ಇತ್ತು. ಈಗ ಕಪ್ಪು ಬಿಳುಪು ಟಿವಿ ಇತ್ತೇ ಎಂಬ ಕಾಲ ಬಂದಿರುವ ಸಂದರ್ಭದಲ್ಲಿ ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ಅಚ್ಚರಿಯ ಮಾಹಿತಿ ಹೊರ ಬಿದ್ದಿದೆ. ಒಂದು ಅಧ್ಯಯನದ ಪ್ರಕಾರ ಯು.ಕೆ.ಯಲ್ಲಿ ಸುಮಾರು 7 ಸಾವಿರ ಮಂದಿ ಇನ್ನೂ ಕಪ್ಪು-ಬಿಳುಪು ಟಿವಿ ವೀಕ್ಷಣೆ ಮಾಡುತ್ತಿದ್ದಾರಂತೆ.

ಮೊಬೈಲ್‌ಗ‌ಳಲ್ಲಿಯೂ ಟಿವಿ ನೋಡಲು ಸಾಧ್ಯವಾಗುವ ತಂತ್ರಜ್ಞಾನವಿದ್ದರೂ ಅವರು ಹಳೆಯ ಟಿವಿಯನ್ನೇ ನೆಚ್ಚಿಕೊಂಡಿದ್ದಾರೆ ಎಂದು ಟಿವಿ ಪರವಾನಗಿ ಪ್ರಾಧಿಕಾರದ ಅಧ್ಯಯದಲ್ಲಿ ತಿಳಿದು ಬಂದಿದೆ. ಯು.ಕೆ.ಯ ಅರ್ಧದಷ್ಟು ಮನೆಗಳ ಟಿವಿಗಳಿಗೆ ಇಂಟರ್‌ನೆಟ್‌ ಸಂಪರ್ಕವಿದೆ. ಇದರ
ಹೊರತಾಗಿಯೂ ಹಳೆಯ ಟಿವಿ ಇದೆಯಂತೆ.

2 ಸಾವಿರನೇ ಇಸ್ವಿಯಲ್ಲಿ 2,12,000 ಬ್ಲ್ಯಾಕ್‌ ಆ್ಯಂಡ್‌ ವೈಟ್‌ ಟಿವಿಗಳಿದ್ದರೆ, 2003ರಲ್ಲಿ ಅದರ ಸಂಖ್ಯೆ 93 ಸಾವಿರ, 2015ರ ವೇಳೆಗೆ 10 ಸಾವಿರಕ್ಕಿಂತ ಕೆಳಗೆ ಇಳಿಯಿತು. ಮತ್ತೂಂದು ವಿಚಾರವೂ ಈಗ ಬಹಿರಂಗವಾಗಿದೆ. 18-25 ವರ್ಷ ವಯೋಮಿತಿಯ 26 ಸಾವಿರ ಮಂದಿ ಟ್ಯಾಬ್ಲೆಟ್‌, ಮೊಬೈಲ್‌ ಮತ್ತು ಪರ್ಸನಲ್‌ ಕಂಪ್ಯೂಟರ್‌ಗಳಲ್ಲಿ ಬಿಬಿಸಿಯ ಕಾರ್ಯಕ್ರಮಗಳನ್ನು
ವೀಕ್ಷಿಸಲು ಯಾವುದೇ ಪರವಾನಗಿ ಪಡೆದೆಕೊಂಡಿಲ್ಲವಂತೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.