ಕೋಟ ಸಹಕಾರಿ ಬ್ಯಾಂಕ್ ಕಳವು ಯತ್ನ 

Team Udayavani, Nov 12, 2018, 1:25 PM IST

main.png

ತೆಕ್ಕಟ್ಟೆ: ಕೋಟ ಸಹಕಾರಿ ಬ್ಯಾಂಕ್ ನ ಬೇಳೂರು ಶಾಖೆಯಲ್ಲಿ ರವಿವಾರ ತಡರಾತ್ರಿ ಕಳ್ಳತನ ಯತ್ನ ನಡೆಸಲಾಗಿದೆ . ಬ್ಯಾಂಕ್ ನ ಬೀಗ ಮುರಿದು ವಿದ್ಯುತ್ ಫ್ಯೂಸ್ ತೆಗೆದ ಕಳ್ಳರು ವಿಫಲ ಯತ್ನ ನಡೆಸಿದ್ದಾರೆ . 

ಕುಂದಾಪುರ ತಾಲೂಕಿನ ಬೇಳೂರು ಎಂಬಲ್ಲಿ ಈ ಘಟನೆ ನಡೆದಿದೆ. ರವಿವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಿಸಿ ಕೆಮರವನ್ನುಹಾನಿ ಮಾಡಲಾಗಿದೆ. ಕಳೆದ 2  ತಿಂಗಳಿನಿಂದಲೂ ಡಿವಿಆರ್  ಫ್ಯೂಸ್ ಹೋಗಿದ್ದು ಕಳವು ಯತ್ನದ ದೃಶ್ಯಾವಳಿಗಳು ದಾಖಲಾಗಲಿಲ್ಲ. 

ಸಹಕಾರಿ ಸೌಧ ಕಟ್ಟಡವನ್ನು ನೂತನವಾಗಿ ನಿರ್ಮಿಸಲಾಗಿತ್ತು. ಇದು ಜನವಸತಿ ಪ್ರದೇಶವಾಗಿದ್ದು, ಜನರು ಆತಂಕ ವ್ಯಕ್ತ ಪಡಿಸಿದ್ದಾರೆ. 
 
ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.