ಕೊಲೆ, ಕಳವು ಪ್ರಕರಣ ಬೇಧಿಸಿದ್ದ “ಡೈಸಿ’ ಸಾವು

Team Udayavani, Nov 13, 2018, 6:00 AM IST

ban13111813medn.jpg

ಚಿಕ್ಕಮಗಳೂರು: ಕಳೆದ ಕೆಲ ತಿಂಗಳಿಂದ ಅನಾರೋಗ್ಯಕ್ಕೀಡಾಗಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಶ್ವಾನ “ಡೈಸಿ’ ಸೋಮವಾರ ಬೆಳಗ್ಗೆ ಮೃತಪಟ್ಟಿದೆ. ಜಿಲ್ಲೆಯಲ್ಲಿ ನಡೆದಿದ್ದ 8 ಕೊಲೆ ಹಾಗೂ 20 ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿದ್ದ ಡೈಸಿ ಕ್ಯಾನ್ಸರ್‌ನಿಂದ
ಮೃತಪಟ್ಟಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಏಳು ವರ್ಷಗಳ ವೃತ್ತಿ ಬದುಕಿನಲ್ಲಿ 8 ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಲ್ಲದೆ ಕಳ್ಳತನದ 15 ಪ್ರಕರಣಗಳ ಬೆನ್ನತ್ತಿ ಯಶಸ್ವಿಯಾದ ಡೈಸಿ, ಇತರೆ 30 ಪ್ರಕರಣಗಳಲ್ಲಿ ಅದ್ಭುತವೆನಿಸುವ ಸುಳಿವುಗಳನ್ನು ನೀಡಿತ್ತು. ಡೈಸಿಯ ಈ ಚಾಕಚಕ್ಯತೆ ಪೊಲೀಸರ ಅರ್ಧದಷ್ಟು ಶ್ರಮವನ್ನು ಕಡಿಮೆ ಮಾಡುತ್ತಿತ್ತು. ಪೊಲೀಸ್‌ ಡಾಗ್‌ ಡೈಸಿ ಇದೇ ಕಾರಣಕ್ಕೆ ಪೊಲೀಸರ ಪ್ರೀತಿಗೂ ಪಾತ್ರವಾಗಿತ್ತು.

ಆದರೆ, ಮೈಗಂಟಿಕೊಂಡಿದ್ದ ಕ್ಯಾನ್ಸರ್‌ 3 ತಿಂಗಳಿಂದ ಡೈಸಿಯನ್ನು ಹೈರಾಣಾಗಿಸಿತ್ತು. ನಿರಂತರ ಚಿಕಿತ್ಸೆಯೂ ಫಲಿಸದೆ ಸೋಮವಾರ ಮೃತಪಟ್ಟ ಡೈಸಿಯ ಮೃತದೇಹದ ಮುಂದೆ ಅದರ ಆರೈಕೆ ಮಾಡುತ್ತಿದ್ದ ಸಿಬ್ಬಂದಿ ಮರುಗುತ್ತಿದ್ದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಜತೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಡೈಸಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಹರೀಶ್‌ ಪಾಂಡೆ, “ಡೈಸಿ’ ಜಿಲ್ಲಾ ಪೊಲೀಸ್‌
ಶ್ವಾನದಳದಲ್ಲಿ ಅಚುಮೆಚ್ಚಿನದಾಗಿತ್ತು. ಅದಕ್ಕೆ ಕ್ಯಾನ್ಸರ್‌ ಕಾಣಿಸಿಕೊಂಡಿದ್ದರಿಂದ 1 ವರ್ಷದಿಂದ ಆರೈಕೆ ಮಾಡಲಾಗುತ್ತಿತ್ತು. ಕಳೆದ 3 ತಿಂಗಳಿಂದ ಕಾಯಿಲೆ ಉಲ್ಬಣಗೊಂಡಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ ಎಂದರು.

ಬಸವನಹಳ್ಳಿ ಠಾಣೆ ಪಿಎಸ್‌ಐ ನಂದಿನಿ ಶೆಟ್ಟಿ, ಸಂಚಾರ ಪೊಲೀಸ್‌ ಠಾಣೆ ಪಿಎಸ್‌ಐ ಕೆ.ಎನ್‌.ರಮ್ಯಾ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.