ಥಾಣೆಯ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ  63ನೇ ಕರ್ನಾಟಕ ರಾಜ್ಯೋತ್ಸವ

Team Udayavani, Nov 13, 2018, 12:33 PM IST

1111mum06.jpg

ಥಾಣೆ: ಶ್ರೀ ಆದಿಶಕ್ತಿ ಕನ್ನಡ ಸಂಘ ಥಾಣೆ ಸಂಚಾಲಕತ್ವದ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ 63ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯು ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಆದಿಶಕ್ತಿ ಕನ್ನಡ ಸಂಘ ಮತ್ತು ಶಾಲೆಯ ಅಧ್ಯಕ್ಷ ಭಾಸ್ಕರ ಎಂ. ಶೆಟ್ಟಿ ಅವರು ವಹಿಸಿ ಮಾತನಾಡಿ, ಕನ್ನಡ ನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿ-ಬೆಳೆಸುವಲ್ಲಿ ಯುವಪೀಳಿಗೆ ಮುಂದಾಗಬೇಕು. ಕನ್ನಡದ ಬಗ್ಗೆ ಮಕ್ಕಳು ಕೀಳರಿಮೆ ಬೆಳೆಸಿಕೊಳ್ಳಬಾರದು ಎಂದರು. 

ಶ್ರೀ ಆದಿಶಕ್ತಿ ಕನ್ನಡ ಸಂಘದ ಮಾಜಿ ಅಧ್ಯಕ್ಷ ಶಿಮಂತೂರು ಶಂಕರ ಶೆಟ್ಟಿ ಮಾತನಾಡಿ, ಕರ್ನಾಟಕವು ಎಲ್ಲ ನೈಸರ್ಗಿಕ ಸಂಪನ್ಮೂಲವನ್ನು ಹೊಂದಿರುವ ಸಮೃದ್ಧ ರಾಜ್ಯವಾಗಿದೆ. ಕನ್ನಡ ಭಾಷೆಯು ಅತೀ ಪ್ರಾಚೀನ ಭಾಷೆಯಾಗಿದ್ದು, ನಮ್ಮ ದೇಶದ ಅಭಿವೃದ್ಧಿಯಲ್ಲಿ ಕನ್ನಡಿಗರ ಕೊಡುಗೆ ಅಪಾರವಾಗಿದೆ ಎಂದು ನುಡಿದರು.

ನಾಡಗೀತೆಯೊಂದಿಗೆ  ಕಾರ್ಯಕ್ರಮ ಪ್ರಾರಂಭಗೊಂಡಿತು. ಮಾಧ್ಯಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಅವರು ಸ್ವಾಗತಿಸಿ ದರು. ಮಾಧ್ಯಮಿಕ ಶಾಲಾ ವಿದ್ಯಾರ್ಥಿ ರಾಹುಲ್‌ ರಾಥೋಡ್‌ ಕರ್ನಾಟಕ ರಾಜ್ಯೋತ್ಸವದ ಬಗ್ಗೆ ಮಾತನಾಡಿ, ಕರ್ನಾಟಕದ ವೈಭವ, ಸಂಸ್ಕೃತಿ, ಆಚಾರ-ವಿಚಾರ ವಿವರಿಸಿದರು.

ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ವಾದಿರಾಜ ಶೆಟ್ಟಿ, ಮಾಧ್ಯಮಿಕ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಬಿ. ಉಪಸ್ಥಿತರಿದ್ದರು. ಸಭೆಯಲ್ಲಿ ಸಲಹೆಗಾರರಾದ ರಮಾನಾಥ ಐಲ್‌ ಅವರು ಉಪಸ್ಥಿತರಿದ್ದರು. ಸಹ ಶಿಕ್ಷಕ ವೆಂಕಟರಮಣ ಶೆಣೈ ಅವರು ಕಾರ್ಯ ಕ್ರಮ ನಿರ್ವಹಿಸಿದರು. ಸಹ ಶಿಕ್ಷಕ ಸಂತೋಷ್‌ ದೊಡ್ಮನಿ ವಂದಿಸಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. 

ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಶಿಕ್ಷಕ- ಶಿಕ್ಷಕಿಯರು, ಶಿಕ್ಷಕೇತರ ಸಿಬಂದಿಗಳು, ವಿದ್ಯಾರ್ಥಿಗಳು, ಪಾಲಕ-ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.